ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳ ರಕ್ಷಣೆ
Team Udayavani, Aug 6, 2019, 3:00 PM IST
ಧಾರವಾಡ: ತುಂಬಿ ಹರಿಯುತ್ತಿರುವ ಹಳ್ಳ ನೋಡಲು ಹೋಗಿ ಇಬ್ಬರು ಮಕ್ಕಳು ಹಳ್ಳದಲ್ಲೇ ಜಾರಿ ಬಿದ್ದ ಘಟನೆ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ.
ಬೈಲಹೊಂಗಲ ರಸ್ತೆಯಲ್ಲಿರುವ ತುಪ್ಪರಿ ಹಳ್ಳ ತುಂಬಿ ಹರಿಯುತ್ತಿದ್ದು, ಆ ಹಳ್ಳವನ್ನು ನೋಡಲು ಇಬ್ಬರು ಮಕ್ಕಳು ಹೋಗಿದ್ದರು. ಈ ವೇಳೆ ಬಾಲಕಿಯೊಬ್ಬಳ ಕಾಲು ಜಾರಿ ಹಳ್ಳಕ್ಕೆ ಬೀಳುತ್ತಿದ್ದಂತೆ ಆಕೆಯನ್ನು ಹಿಡಿದು ಕೊಳ್ಳಲು ಆಕೆಯ ಅಣ್ಣ ಮುಂದಾಗಿದ್ದಾನೆ. ಸೆಳವಿಗೆ ಸಿಲುಕಿ ಆ ಬಾಲಕ ಕೂಡ ಹಳ್ಳಕ್ಕೆ ಬಿದ್ದಿದ್ದಾನೆ. ಕೂಡಲೇ ಅಲ್ಲೇ ಇದ್ದ ಗ್ರಾಮಸ್ಥರು ಮಾನವೀಯತೆ ಮೆರೆದು ಹಳ್ಳಕ್ಕೆ ಧುಮುಕಿ ಹಗ್ಗದ ಮೂಲಕ ಆ ಇಬ್ಬರೂ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.