ತೈಲಬೆಲೆ ಹೆಚ್ಚಳ ಖಂಡಿಸಿ ಪ್ರತಿಭಟನೆ

Team Udayavani, Feb 4, 2021, 2:12 PM IST

Protest against oil price hike

ಹುಬ್ಬಳ್ಳಿ: ತೈಲ ಬೆಲೆ ಹೆಚ್ಚಳ ಖಂಡಿಸಿ ಹುಬ್ಬಳ್ಳಿ ಆಟೋರಿಕ್ಷಾ ಮಾಲಿಕರು ಹಾಗೂ ಚಾಲಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.

ತೈಲಬೆಲೆ ಗಗನಮುಖೀಯಾಗಿದ್ದು,ಸಾಮಾನ್ಯ ಜನರು, ಬಡವರು ಜೀವನ ನಡೆಸುವುದು ಕಷ್ಟವಾಗಿದೆ. ಪ್ರತಿ ಬಾರಿಯೂ ಮಧ್ಯರಾತ್ರಿಯಲ್ಲಿಯೇ ಇಂಧನ ಬೆಲೆ ಏರಿಸುವುದು ಯಾವ ಪುರುಷಾರ್ಥಕ್ಕೆ, ಕೇವಲ ಪೆಟ್ರೋಲ್‌-ಡೀಸೆಲ್‌ ಅಲ್ಲದೆ ಎಲ್‌ಪಿಜಿ ಸಿಲಿಂಡರ್‌ ಬೆಲೆ ಸಹ ಏರಿಸಲಾಗಿದೆ. ಕೂಡಲೇ ಇಂಧನ ಬೆಲೆ ಇಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಜೀವನಾವಶ್ಯಕ ವಸ್ತುಗಳ ಬೆಲೆ ಇಳಿಸಬೇಕು, ಆಟೋರಿಕ್ಷಾ ಚಾಲಕರ ಪ್ರಾಧಿಕಾರ ರಚಿಸಬೇಕು, ಆಟೋರಿಕ್ಷಾ ಚಾಲಕರ ಮಕ್ಕಳಿಗೆ  ಉನ್ನತ ಶಿಕ್ಷಣದವರೆಗೂ ಉಚಿತ ಶಿಕ್ಷಣ ನೀಡಬೇಕು. ಆಟೋರಿಕ್ಷಾ ಚಾಲಕರ ಕುಟುಂಬಕ್ಕೆ ಹತ್ತು ಲಕ್ಷ ರೂ.ಗಳ ಆರೋಗ್ಯ ವಿಮೆ  ಒದಗಿಸಬೇಕು, ಅಪಘಾತದಲ್ಲಿ ಅಂಗಾಗ ಹಾನಿಯಾದರೆ 5ಲಕ್ಷ ರೂ, ಮೃತಪಟ್ಟರೆ 10 ಲಕ್ಷ ರೂ.ಗಳ ಪರಿಹಾರ ನೀಡಬೇಕೆಂಬುದು  ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು.

ಇದನ್ನೂ ಓದಿ :ಅಪಘಾತ ಕಡಿಮೆಗೊಳಿಸಲು ಕ್ರಮ ಕೈಗೊಳ್ಳಿ

ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ,ಗುರು ಬೆಟಗೇರಿ, ಮಂಜುನಾಥ ಕೋಳಿಕಾಲ, ದಾವುದಅಲಿ ಶೇಖ್‌, ರೂಫ್‌ಅಬ್ದುಲ್‌ ಕರೀ ಬಿಜಾಪುರಿ, ಇಬ್ರಾಹಿಂ ಬಾಫಸಾಬ್‌ ದೌಡಿ, ಬಾಬರ್‌ ಜಮಖಾನೆ, ಸುಲೇಮಾನ ಟಪಾಲ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಮುಂದೆ ಆಗಿದ್ದೇ ಬೇರೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್‌ ಜೋಶಿ

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಮುಂದೆ ಆಗಿದ್ದೇ ಬೇರೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.