ವೇತನಾನುದಾನಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Nov 17, 2019, 10:44 AM IST
ಧಾರವಾಡ: 1995ರ ನಂತರ ಪ್ರಾರಂಭವಾದ ಶಿಕ್ಷಣ ಸಂಸ್ಥೆಗಳನ್ನು ವೇತನಾನುದಾನಕ್ಕೆ ಒಳಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಈಡೇರಿಸುವಂತೆ ಆಗ್ರಹಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ, ಆಡಳಿತ ಮಂಡಳಿಗಳ ಹಾಗೂ ನೌಕರರ ಹೋರಾಟ ಸಮನ್ವಯ ಸಮಿತಿಯ ಜಿಲ್ಲಾ ಘಟಕದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡು ಕೆಲ ಹೊತ್ತು ಡಿಸಿ ಕಚೇರಿ ಎದುರು ಪ್ರತಿಭಟನೆ ಕೈಗೊಂಡು ಜಿಲ್ಲಾಧಿಕಾರಿ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಬಸವರಾಜ ಹೊರಟ್ಟಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸಬೇಕು. ಶಿಕ್ಷಕ ಮತ್ತು ಮಕ್ಕಳ ಅನುಪಾತವನ್ನು 1:50 ರಂತೆ ಜಾರಿಗೊಳಿಸಬೇಕು. ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ನೌಕರರಿಗೂ ಕೊಡಮಾಡಬೇಕು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ಮಾಡಿ ಕೊಡಬೇಕೆಂದು ಆಗ್ರಹಿಸಲಾಯಿತು. ಅರುಣ ನಾಡಗೀರ, ವಿ.ಎಸ್. ಹುದ್ದಾರ, ಎನ್.ಎಸ್. ಗೋವಿಂದರಡ್ಡಿ, ಎನ್.ಎನ್. ಸವಣೂರ ಇನ್ನಿತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ
Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್
T20; ಸಂಜು, ತಿಲಕ್ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ
Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ
Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.