ವಾಯುವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ:ಹುಬ್ಬಳ್ಳಿ ಕಚೇರಿಯೆದುರು ಪ್ರತಿಭಟನೆ
Team Udayavani, Jun 7, 2021, 12:54 PM IST
ಹುಬ್ಬಳ್ಳಿ: ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ಹಿನ್ನೆಲೆಯಲ್ಲಿ ವಜಾ, ಅಮಾನತ್ತು ಹಾಗೂ ವರ್ಗಾವಣೆ ಮಾಡಿದ ಆದೇಶಗಳನ್ನು ರದ್ದುಗೊಳಿಸಲು ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆ.ಎಸ್.ಆರ್.ಟಿ.ಸಿ ನೌಕರರ ಕೂಟದಿಂದ ಇಲ್ಲಿನ ಕೇಂದ್ರ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಧರಣಿ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ:ಶೀಘ್ರದಲ್ಲೇ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ವಿಶ್ವಾಸವಿದೆ: ಕೇಂದ್ರ ಸರ್ಕಾರ
ಮುಷ್ಕರ ಸಮಯದಲ್ಲಿ ಕೈಗೊಂಡಿದ್ದ ಶಿಸ್ತು ಕ್ರಮಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥಗೊಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಆದರೆ ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘನೆ ಮಾಡುತ್ತಿದ್ದಾರೆ. ಈಗಾಗಲೇ ಕೆ.ಎಸ್.ಆರ್.ಟಿ.ಸಿ ಹಾಗೂ ಬಿಎಂಟಿಸಿಯಲ್ಲಿ ಆದೇಶ ಸಂಪೂರ್ಣ ಪಾಲನೆ ಮಾಡಿದ್ದಾರೆ. ಆದರೆ ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ಕಾರ್ಮಿಕರಿಗೆ ಕಿರುಕುಳ ನೀಡುವ ಉದ್ದೇಶದಿಂದ ಆದೇಶ ಪಾಲನೆ ಮಾಡುತ್ತಿಲ್ಲ. ಸಾರಿಗೆ ನೌಕರರಿಗೆ ವೇತನ ಪಾವತಿ ಮಾಡುವಂತೆ ಅನುದಾನ ನೀಡಿದರೂ ಇಲ್ಲಿನ ಅಧಿಕಾರಿಗಳು ವೇತನ ಪಾವತಿ ಮಾಡುತ್ತಿಲ್ಲ ಎಂದು ನೌಕರರ ಕೂಟದ ಗೌರವಾಧ್ಯಕ್ಷ ಪಿ.ಎಚ್.ನೀರಲಕೇರಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.