ನೈರುತ್ಯ ರೈಲ್ವೆ ಆಸ್ಪತ್ರೆಯಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮ

Team Udayavani, May 3, 2017, 3:50 PM IST

hub1.jpg

ಹುಬ್ಬಳ್ಳಿ: ರಾಷ್ಟ್ರೀಯ ಪಲ್ಸ್‌ ಪೋಲಿಯೋದ 2ನೇ ಹಂತದ ಕಾರ್ಯಕ್ರಮದಂಗವಾಗಿ ಮಂಗಳವಾರ ಇಲ್ಲಿನ ಗದಗ ರಸ್ತೆಯ ಕೇಂದ್ರೀಯ ರೈಲ್ವೆ ಆಸ್ಪತ್ರೆಯಲ್ಲಿ ಸೋಂಕು ಪ್ರತಿರೋಧಕ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 

ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೈರುತ್ಯ ರೈಲ್ವೆಯ ಮುಖ್ಯ ವೈದ್ಯಕೀಯ ನಿರ್ದೇಶಕ ಡಾ| ಎಚ್‌. ಪ್ರದೀಪ ಕುಮಾರ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಮುಖ್ಯ ಆರೋಗ್ಯ ನಿರ್ದೇಶಕ ಡಾ| ವಿಲಾಸ ಎ. ಗುಂಡಾ ಮೊದಲಾದವರಿದ್ದರು.

ಕೇಂದ್ರೀಯ ಆಸ್ಪತ್ರೆ, ರೈಲ್ವೆ ನಿಲ್ದಾಣ, ಡೌನ್‌ ಚಾಳ, ಸೇಂಟ್‌ ಪೀಟರ್ ಚರ್ಚ್‌, ಎಂಟಿಎಸ್‌ ಕಾಲೋನಿ, ಮೊಬೈಲ್‌ ಬೂತ್ಸ್, ಹುಬ್ಬಳ್ಳಿಯ ರೈಲ್ವೆ ನಿಲ್ದಾಣಗಳಲ್ಲಿ ರೈಲಿನಲ್ಲಿ ಪ್ರಯಾಣಿಸುವ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯ ಮಾಡಲಾಗುತ್ತಿದೆ.

ಹುಬ್ಬಳ್ಳಿ ವಿಭಾಗದ ಗದಗ, ಹೊಸಪೇಟೆ, ವಿಜಯಪುರ, ಬಳ್ಳಾರಿ, ಬಾಗಲಕೋಟೆ, ಅಳ್ನಾವರ, ಬೆಳಗಾವಿ, ಕಾಸರಲಾಕ್‌ ಆರೋಗ್ಯ ಘಟಕಗಳಲ್ಲೂ ಲಸಿಕೆ ಹಾಕುವ ಕಾರ್ಯ ನಡೆಯಿತು. ಮೊದಲ ದಿನ ಹುಬ್ಬಳ್ಳಿಯಲ್ಲಿ 0-5 ವರ್ಷದೊಳಗಿನ 3048 ಮಕ್ಕಳಿಗೆ  ಹಾಗೂ ಇನ್ನುಳಿದ ಆರೋಗ್ಯ ಘಟಕಗಳಲ್ಲಿ 1657 ಮಕ್ಕಳಿಗೆ ಸೇರಿ ಒಟ್ಟು 4705 ಮಕ್ಕಳಿಗೆ ಲಸಿಕೆ ಹಾಕಲಾಯಿತು.

ಈ ಕಾರ್ಯಕ್ರಮದಲ್ಲಿ ಒಟ್ಟು ಆರು ಸಾವಿರ ಮಕ್ಕಳಿಗೆ  ಲಸಿಕೆ ಹಾಕಲಾಗುವುದು. ಮೇ 3ರ ವರೆಗೆ ರೈಲ್ವೆ ಕಾಲೋನಿಯ ಮನೆ-ಮನೆಗಳಿಗೆ ತೆರಳಿ 0-5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.