ಗಣಪನ ಜತೆ ಮನೆಗೆ ಬರಲಿದ್ದಾರೆ ಪುನೀತ್
Team Udayavani, Aug 23, 2022, 4:02 PM IST
ಉಪ್ಪಿನಬೆಟಗೇರಿ: ಗ್ರಾಮದ ಹದಿಮೂರು ಕೇರಿ ಓಣಿಯ ಕೆಂಬಾಗಿಮಠ ಕುಟುಂಬದ ಮೃತ್ಯುಂಜಯ ಕೆಂಬಾಗಿಮಠ ಕಳೆದ ಎರಡು ತಿಂಗಳಿಂದ ಗಣಪತಿ ತಯಾರಿಕೆಯಲ್ಲಿ ತೊಡಗಿದ್ದು, ವಿವಿಧ ಶೈಲಿಯ ಗಣೇಶ ಮೂರ್ತಿಗಳು ಸಿದ್ಧಗೊಳ್ಳುತ್ತಿವೆ. ಈ ಸಲ ವಿಶೇಷವಾಗಿ ಗಣಪತಿ ಜತೆ ಪುನೀತ್ ರಾಜಕುಮಾರ ಕುಳಿತಿರುವ ಮೂರ್ತಿ ತಯಾರಿಸಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.
ಈಗಾಗಲೇ 150 ಮೂರ್ತಿಗಳನ್ನು ತಯಾರಿಸಿರುವ ಇವರು 15 ಬೃಹದಾದ ಮೂರ್ತಿ ರಚಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಆರ್ಥಿಕವಾಗಿ ಪೆಟ್ಟು ನೀಡಿತ್ತು. ಈ ಬಾರಿಯ ಗಣೇಶ ಹಬ್ಬಕ್ಕೆ ಎಲ್ಲಾ ನಿರ್ಬಂಧ ತೆಗೆದಿರುವುದರಿಂದ ಕಲಾವಿದರು ಬದುಕುವಂತಾಗಿದೆ. ಈ ವರ್ಷ ಅದ್ಧೂರಿಯಾಗಿ ಗಣೇಶ ಹಬ್ಬ ಆಚರಿಸುವಂತಾಗಿದೆ ಎನ್ನುತ್ತಾರೆ ಅವರು. ಉಪ್ಪಿನಬೆಟಗೇರಿಯಲ್ಲಿ ರಾಘವೇಂದ್ರ ಸಾಬಣ್ಣವರ, ಕಾಶಪ್ಪ ಬಡಿಗೇರ, ಗುರುನಾಥ ಬಡಿಗೇರ, ಮೃತ್ಯುಂಜಯ ಕೆಂಬಾಗಿಮಠ ಸೇರಿದಂತೆ ಅನೇಕ ಕಲಾವಿದರು ಗಣಪತಿ ಮೂರ್ತಿ ತಯಾರಿಕೆಯಲ್ಲಿ ತೊಡಗಿದ್ದಾರೆ.
-ಶ್ರೀಶೈಲ ಗೌರಿಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.