ಕರ್ನಾಟಕದಲ್ಲಿ ಭ್ರಷ್ಟಾಚಾರದಲ್ಲಿ ಶಾಸಕರೇ ಮುಳುಗಿದ್ದಾರೆ: ಪಂಜಾಬ್ ಸಿಎಂ ಭಗವಂತ ಮಾನ್

Team Udayavani, Mar 4, 2023, 2:43 PM IST

ಕರ್ನಾಟಕದಲ್ಲಿ ಭ್ರಷ್ಟಾಚಾರದಲ್ಲಿ ಶಾಸಕರೇ ಮುಳುಗಿದ್ದಾರೆ: ಪಂಜಾಬ್ ಸಿಎಂ ಭಗವಂತ ಮಾನ್

ಹುಬ್ಬಳ್ಳಿ: ಕರ್ನಾಟಕದಲ್ಲಿರುವ ಸಮಸ್ಯೆಗಳೇ ಪಂಜಾಬಿನಲ್ಲಿವೇ, ವಿಶೇಷವಾಗಿ ರೈತರ ಸಮಸ್ಯೆಗಳು. ಕರ್ನಾಟಕ ಸರಕಾರ ಪಾಸ್ ಮಾಡಿರುವ ಮೂರು ಕೃಷಿ ಕಾಯ್ದೆ ಜಾರಿಯಿಂದಾಗಿ ಇಲ್ಲಿನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪಂಜಾಬ್ ಸಿಎಂ ಭಗವಂತ ಮಾನ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಮೋದಿಯವರು ಕೃಷಿ ಕಾಯ್ದೆ ಹಿಂಪಡೆದಿದ್ದಾರೆ. ಆದರೆ ಕರ್ನಾಟಕ ಸರಕಾರ ಅದನ್ನು ಜಾರಿಗೊಳಿಸಿದೆ ಎಂದರು.

ಹಳೇ ಪಿಂಚಣಿ ಜಾರಿಗಾಗಿ ನೌಕರರು ಪರದಾಡುತ್ತಿದ್ದಾರೆ. ಪಂಜಾಬ್‌ನಲ್ಲಿ ಹಳೇ ಪಿಂಚಣಿ ನೀತಿ ಜಾರಿಗೆ ಕ್ರಮ ಕೈಗೊಂಡಿದ್ದೇವೆ. ಸಾವಿರಾರು ಸಂಖ್ಯೆಯ ಗುತ್ತಿಗೆ ನೌಕರರು ಸೇವೆ ಖಾಯಂಗೆ ಹೋರಾಡುತ್ತಿದ್ದಾರೆ. ಪಂಜಾಬಿನಲ್ಲಿ ಸುಮಾರು 28000 ಗುತ್ತಿಗೆ ನೌಕರರ ಖಾಯಂಗೊಳಿಸಲಾಗಿದೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ನಾವು ಅಧಿಕಾರಕ್ಕೆ ಬಂದ ತಕ್ಷಣ ಪಂಜಾಬ್‌ನಲ್ಲಿ ಹೆಲ್ಪ್ ಲೈನ್ ಪ್ರಾರಂಭಿಸಿದ್ದೇವೆ. ಪ್ರತಿನಿತ್ಯ ಭ್ರಷ್ಟರು ಸಿಲುಕಿಕೊಳ್ಳುತ್ತಿದ್ದಾರೆ. ಮಂತ್ರಿ ಇರಲಿ, ಯಾರೇ ಇರಲಿ ಕಾನೂನು ಎಲ್ಲರಿಗೂ ಒಂದೇ. ಆದರೆ ಕರ್ನಾಟಕದಲ್ಲಿ ಭ್ರಷ್ಟಾಚಾರದಲ್ಲಿ ಶಾಸಕರೇ ಮುಳುಗಿದ್ದಾರೆ ಎಂದರು.

ಇದನ್ನೂ ಓದಿ:ಒಂದು ಕಾಲು ಹರ್ಯಾಣದಲ್ಲಿದೆ, ಮತ್ತೊಂದು..: ಆಸೀಸ್ ಆಟಗಾರನ ಕೆಣಕಿದ ಶ್ರೇಯಸ್ ಅಯ್ಯರ್

ಕರ್ನಾಟಕ ಮತ್ತು ಪಂಜಾಬ್‌ನಲ್ಲಿ ಒಂದೇ ರೀತಿಯ ಸಮಸ್ಯೆಗಳಿವೆ. ಆಮ್ ಆದ್ಮಿ ಪಕ್ಷ ದೆಹಲಿ ಮತ್ತು ಪಂಜಾಬಿನಲ್ಲಿ ಮಾಡಿದ ಕೆಲಸ ಕರ್ನಾಟಕದಲ್ಲಿ ಮಾಡಲು ಸಿದ್ಧ. ಆರೋಗ್ಯ, ಶಿಕ್ಷಣ, ವಿದ್ಯುತ್, ಕುಡಿಯುವ ನೀರಿನ ಕ್ಷೇತ್ರದಲ್ಲಿ ಸಾಧನೆ ಮಾಡಿ ತೋರಿಸಿದ್ದೇವೆ. ಕರ್ನಾಟಕವನ್ನು ಸ್ವಚ್ಛ ಮಾಡಲು ಭ್ರಷ್ಟಾಚಾರ ಮುಕ್ತ ಸರ್ಕಾರ ಬರಬೇಕು. ಈಗಿರುವ ಸರ್ಕಾರ ತೆಗೆದು ಹಾಕಬೇಕು. ದೆಹಲಿ ಮತ್ತು ಪಂಜಾಬ್ ಜನರಂತೆ ಕರ್ನಾಟಕದ ಜನರು ಕ್ರಾಂತಿಕಾರಿ ಬದಲಾವಣೆಗೆ ತೆರೆದುಕೊಳ್ಳಬೇಕು. ಆಮ್‌ ಆದ್ಮಿ ಪಕ್ಷ ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಹುಟ್ಟಿದೆ. ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ ಹೊಂದಿದೆ ಎಂದರು.

ಆಸ್ಟ್ರೇಲಿಯಾದ ಬ್ರಿಸ್ಬೇನ್‌ ನಲ್ಲಿ ದೇವಸ್ಥಾನದ ಮೇಲೆ ಖಲಿಸ್ತಾನಿ ಉಗ್ರರ ದಾಳಿ ವಿಚಾರವಾಗಿ, ಪಂಜಾಬಿನಲ್ಲಿರುವ ಪರಸ್ಪರ ಸಹೋದರತ್ವ, ಸಾಮಾಜಿಕ ಬೆಸುಗೆಯನ್ನು ಯಾರೂ ಕೆಟ್ಟ ದೃಷ್ಟಿಯಿಂದ ನೋಡಲಾಗದು. ಪಂಜಾಬ್ ದೇಶಕ್ಕೆ ಸ್ವತಂತ್ರ ತಂದುಕೊಟ್ಟ ರಾಜ್ಯ ಮತ್ತು ಆ ಸ್ವಾತಂತ್ರವನ್ನು ಕಾಪಾಡಿಕೊಂಡು ಹೋಗಲಿದೆ ಎಂದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.