ಜಾತಿ ಆಧಾರಿತ ವೃತ್ತಿ ತ್ಯಜಿಸಿ
Team Udayavani, Apr 15, 2018, 4:10 PM IST
ಇಳಕಲ್ಲ: ಜಾತಿ ಆಧಾರಿತ ವೃತ್ತಿಗಳನ್ನು ತ್ಯಜಿಸಬೇಕು. ಬುದ್ಧನೆಡೆಗೆ ಸಾಗುವ ಮೂಲಕ ಮರಳಿ ಮನೆಗೆ ಹೋಗಬೇಕು ಎಂದು ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಡಾ.ಅರ್ಜುನ ಗೊಳಸಂಗಿ ಹೇಳಿದರು.
ನಗರದ ಡಾ.ಬಾಬಾಸಾಹೇಬ ಅಂಬೇಡ್ಕರ್ ಸೇವಾ ಸಮಿತಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತ್ಯುತ್ಸವ ಸಮಾರಂಭದಲ್ಲಿ ಅಂಬೇಡ್ಕರ್ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ವಿಚಾರಗಳ ವರ್ತಮಾನದ ಮುಖಾಮುಖಿ ವಿಷಯವಾಗಿ ಉಪನ್ಯಾಸ ನೀಡಿದರು.
ದಲಿತರ ಕಲ್ಯಾಣಕ್ಕೆ ಬಳಸುವ ಅನುದಾನದಲ್ಲಿ ಸಿ.ಸಿ ರಸ್ತೆ, ಒಂದೆರಡು ಸಮುದಾಯ ಭವನ ಕಟ್ಟುವುದು ದಲಿತರಲ್ಲಿ ಬದಲಾವಣೆ ತರುವುದಿಲ್ಲ. ದಲಿತ ಸಮುದಾಯದ ಶೈಕ್ಷಣಿಕ, ಆರ್ಥಿಕ ಪ್ರಗತಿಗೆ ಸಹಕರಿಸಿ, ಸಮಾಜದಲ್ಲಿ ಸಮಾನವಾಗಿ ಕಂಡರೆ ಮಾತ್ರ ಅದು ಬದಲಾವಣೆ ಎನಿಸಿಕೊಳ್ಳುತ್ತದೆ
ಎಂದರು.
ಅಸ್ಪೃಶ್ಯತೆ ನಿವಾರಣೆಗೆ ಶಿಕ್ಷಣ ಒಂದೇ ಅಸ್ತ್ರ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿ. ವಿದ್ಯಾರ್ಥಿಗಳು ಸಹ ಜಿದ್ದಿಗೆ ಬಿದ್ದವರಂತೆ ಓದಿ ಉನ್ನತ ಹುದ್ದೆ ಅಲಂಕರಿಸಬೇಕು ಎಂದರು. ಬೀದರಿನ ಭಂತೇ ಸಂಘಪಾಲ ಸಾನ್ನಿಧ್ಯ ವಹಿಸಿದ್ದರು. ಸಿದ್ದಣ್ಣ ಆಮದಿಹಾಳ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಹಾಗೂ ಯುವ ದಲಿತ ವೇದಿಕೆಯಿಂದ ಗಿರೀಶ ಅಚನೂರ ಅವರನ್ನು
ಸನ್ಮಾನಿಸಲಾಯಿತು. ನಗರಸಭೆ ಸದಸ್ಯರಾದ ಶೋಭಾ ಆಮದಿಹಾಳ, ಮಂಜುನಾಥ ಹೊಸಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.