ರಾಹುಲ್‌ ಪ್ರಧಾನಿ ಅಭ್ಯರ್ಥಿ ಹಾಸ್ಯಾಸ್ಪದ: ಜೋಶಿ

Team Udayavani, Apr 9, 2019, 10:19 AM IST

hub-3
ಧಾರವಾಡ: ಪಾಕಿಸ್ತಾನದ ಪರ ವಾದ ಮಂಡಿಸುವ ರಾಹುಲ್‌ ಗಾಂಧಿ ದೇಶದ ಪ್ರಧಾನಮಂತ್ರಿ ಅಭ್ಯರ್ಥಿಯಾಗಿರುವುದು ಹಾಸ್ಯಾಸ್ಪದ ಸಂಗತಿ. ಇದನ್ನು ಈ ದೇಶದ ಜನತೆ ಯಾವುದೇ ಕಾರಣಕ್ಕೂ ಒಪ್ಪಲ್ಲ ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಹೇಳಿದರು.
ತಾಲೂಕಿನ ಶಿವಳ್ಳಿ, ಮರೇವಾಡ, ತಿಮ್ಮಾಪುರ, ಹೆಬ್ಬಳ್ಳಿ, ಹಾಗೂ ಶಿಬಾರಗಟ್ಟಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ರೋಡ್‌ ಶೋ, ಬಹಿರಂಗ ಸಭೆ ಹಾಗೂ ಬಿರುಸಿನ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ಕಾಂಗ್ರೆಸ್‌ನ ಅನೇಕ ನಾಯಕರು ತಮ್ಮ ಮಗ ರಾಹುಲ್‌ ಗಾಂಧಿಯಂತೆ ಆಗಲು ಬಯಸುವುದಿಲ್ಲ. ಆದರೆ ದೇಶದ ಪ್ರಧಾನಿಯಾಗಲು ಹೇಗೆ ಒಪ್ಪುತ್ತಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕಾದರೆ ಧಾರವಾಡದಲ್ಲಿ ಅಷ್ಟೇ ಅಲ್ಲ. ಇಡೀ ರಾಜ್ಯ-ದೇಶದಲ್ಲಿ ಬಿಜೆಪಿ ಗೆಲ್ಲಬೇಕಿದೆ ಎಂದರು.
ಶಾಸಕ ಅಮೃತ ದೇಸಾಯಿ ಮಾತನಾಡಿ, ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಈ ಸಲದ ಚುನಾವಣೆ ಜಿದ್ದಾಜಿದ್ದಿನಿಂದ ಕೂಡಿದೆ. ಸಮರ್ಥ ಹಾಗೂ ಸದೃಢ ಅಭ್ಯರ್ಥಿ ಪ್ರಹ್ಲಾದ ಜೋಶಿಯವರನ್ನು ಮತ್ತೆ ಗೆಲ್ಲಿಸುವ ಮೂಲಕ ಅವರನ್ನು ಕೇಂದ್ರ ಸಚಿವರನ್ನಾಗಿ ನಾವೆಲ್ಲ ನೋಡಬೇಕಿದೆ ಎಂದರು.
ಶ್ರೀಗಳಿಂದ ಆಶೀರ್ವಾದ: ಕರಡಿಗುಡ್ಡ ಗ್ರಾಮದಲ್ಲಿ ನಡೆದ ಹೊಸೂರು ಕುಟುಂಬದವರ ಮದುವೆ ಸಮಾರಂಭದಲ್ಲಿ ಭಾಗಿಯಾದ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯರನ್ನು ಸಂಸದ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅಮೃತ ದೇಸಾಯಿ ಭೇಟಿಯಾಗಿ ಆಶೀರ್ವಾದ ಪಡೆದರು.
ಮಾಜಿ ಶಾಸಕಿ ಸೀಮಾ ಮಸೂತಿ, ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಶಂಕರ ಮುಗದ, ತವನಪ್ಪ ಅಷ್ಟಗಿ, ಸವಿತಾ ಅಮರಶೆಟ್ಟಿ, ನಾಗಪ್ಪ ಗಾಣಿಗೇರ, ಶಶಿ ಕುಲಕರ್ಣಿ, ಗುರುನಾಥ ಗೌಡ ಗೌಡರ ಉಪಸ್ಥಿತರಿದ್ದರು.
ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುಟುಂಬ ರಾಜಕಾರಣ ವಿಶ್ವದೆಲ್ಲೆಡೆ ಪ್ರಚಾರ ಆಗುತ್ತಿದೆ. ಕಾಂಗ್ರೆಸ್‌
ಹಾಗೂ ಜೆಡಿಎಸ್‌ ಯಾವುದೇ ಕಾರಣಕ್ಕೂ ಗೆಲ್ಲದಂತೆ ನೋಡಿಕೊಳ್ಳಬೇಕು.
 ಪ್ರಹ್ಲಾದ ಜೋಶಿ, ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ  ಭವ್ಯಾ, ಮೋಕ್ಷಿತಾ ಟಾರ್ಗೆಟ್

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ ಭವ್ಯಾ, ಮೋಕ್ಷಿತಾ ಟಾರ್ಗೆಟ್

Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…

Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…

Mudhol: ಹಸುಗಳ ಕೆಚ್ಚಲು ಕೋಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: Seven children sick after eating audala fruit: Admitted to district hospital

Dharwad: ಔಡಲಹಣ್ಣು ತಿಂದು ಏಳು ಮಕ್ಕಳು ಅಸ್ವಸ್ಥ: ಜಿಲ್ಲಾಸ್ಪತ್ರೆಗೆ ದಾಖಲು

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

Hubli: Protest by immersing ashes of Amit Shah’s mock cremation

Hubli: ಅಮಿತ್‌ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Bengaluru: ರಸ್ತೆ ಬದಿ ಮಲಗುವ ವಿಷಯಕ್ಕೆ ಜಗಳ; ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಕೊಲೆ

Bengaluru: ರಸ್ತೆ ಬದಿ ಮಲಗುವ ವಿಷಯಕ್ಕೆ ಜಗಳ; ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಕೊಲೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.