ಮಳೆ: ಮೂರು ದಿನದೊಳಗೆ ವರದಿ ಸಲ್ಲಿಸಿ
Team Udayavani, Jun 7, 2018, 4:43 PM IST
ಧಾರವಾಡ: ಮಳೆಯಿಂದ ಜನ, ಜಾನುವಾರು, ಮನೆ ಮತ್ತು ರೈತರ ಬೆಳೆ ಹಾನಿಯ ಬಗ್ಗೆ ಎಲ್ಲ ಇಲಾಖೆಯ ಅಧಿಕಾರಿಗಳು ತಾಲೂಕು ಆಡಳಿತಕ್ಕೆ ಮೂರು ದಿನಗಳೊಳಗೆ ವರದಿ ನೀಡಬೇಕು ಎಂದು ತಹಶೀಲ್ದಾರ್ ಪ್ರಕಾಶ ಕುದರಿ ಸೂಚಿಸಿದರು.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಸಂಜೆ ಜರುಗಿದ ತುರ್ತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಧಿ ತರಿಗೆ ನಿಯಮಾನುಸಾರ ಪರಿಹಾರ ನೀಡಲು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಬೇಕು. ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು, ಸ್ಥಳೀಯ ಅಧಿಕಾರಿಗಳು ಸ್ಥಾನಿಕ ಪರಿಶೀಲನೆ ನಡೆಸಿ ನಿಗದಿತ ಅವಧಿಯಲ್ಲಿ ವರದಿ ಸಲ್ಲಿಸುವಂತೆ ತಿಳಿಸಿದರು. ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ಅಧಿ ಕಾರಿಗಳು ಸಭೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.