ಕಲಾವಿದರೊಂದಿಗೆ ರಂಗಾಯಣ ನಿರ್ದೇಶಕರ ಸಮಾಲೋಚನೆ
Team Udayavani, Jan 12, 2020, 10:47 AM IST
ಧಾರವಾಡ: ಇಲ್ಲಿಯ ರಂಗಾಯಣದಲ್ಲಿ ನೂತನ ನಿರ್ದೇಶಕ ರಮೇಶ ಪರವಿನಾಯ್ಕರ್ ಅವರು ರೆಪರ್ಟರಿ ಕಲಾವಿದರೊಂದಿಗೆ ಸಮಾಲೋಚನೆ ಸಭೆ ಕೈಗೊಂಡರು.
ಕಲಾವಿದರ ಸಮಸ್ಯೆಗಳನ್ನು ಆಲಿಸಿ, ರಂಗ ಚಟುವಟಿಕೆಗಳ ಅಭಿವೃದ್ಧಿಗೆ ಪೂರಕ ಸಲಹೆ-ಸೂಚನೆ ಪಡೆದರು. ರಂಗ ಚಟುವಟಿಕೆಗಳನ್ನು ವಿಸ್ತರಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿದರು. ಇನ್ನು ಮುಂದೆ ಪ್ರತಿ ಶನಿವಾರ ವಾರಾಂತ್ಯ ನಾಟಕ ಪ್ರದರ್ಶನ ಮತ್ತು ಕಲಾವಿದರೊಂದಿಗೆ ರಂಗದ ಕುರಿತು ಚರ್ಚೆ ಕೈಗೊಳ್ಳಲು ನಿರ್ಧರಿಸಲಾಯಿತು.
ರಂಗಾಯಣದ ವ್ಯಾಪ್ತಿಗೆ ಒಳಪಡುವ ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಹಾಗೂ ಧಾರವಾಡದ ಹಿರಿ-ಕಿರಿಯ ರಂಗಭೂಮಿ ಕಲಾವಿದರು, ಸಾಹಿತಿಗಳು, ಗಣ್ಯರು ಮತ್ತು ರಂಗಾಸಕ್ತರನ್ನು ಒಳಗೊಂಡಂತೆ ಸಮಾಲೋಚನೆ ಸಭೆಯನ್ನು ಆದಷ್ಟು ಬೇಗ ನಡೆಸಲು ತೀರ್ಮಾನಿಸಲಾಯಿತು. ರಂಗಾಯಣದ ಆಡಳಿತಾಧಿ ಕಾರಿ ಮಂಜುಳಾ ಯಲಿಗಾರ, ಹಿರಿಯ ಕಲಾವಿದರಾದ ವಿಠಲ ಕೊಪ್ಪದ, ಚಂದ್ರಶೇಖರ ಜಿಗಜಿನ್ನಗಿ, ಕೆ.ಎಚ್ .ನಾಯಕ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.