ಧಾರ್ಮಿಕ ಕಾವ್ಯಗಳಿಂದ ಮನಃ ಪರಿವರ್ತನೆ: ಶಂಕರಾನಂದ ಶ್ರೀ


Team Udayavani, Jul 2, 2018, 5:46 PM IST

2-july-25.jpg

ಹಾನಗಲ್ಲ: ವಿವೇಕದ ಜೀವನ ವಿಧಾನವೇ ಬದುಕಿನ ಯಶಸ್ಸಾಗಿದ್ದು, ಸಾಹಿತ್ಯ ಸಂಸ್ಕೃತಿಯ ಓದು ನಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತಾರಗೊಳಿಸುತ್ತದೆ ಎಂದು ಹೋತನಹಳ್ಳಿ ಸಿದ್ಧಾರೂಢಮಠದ ಶಂಕರಾನಂದ ಶ್ರೀಗಳು ಹೇಳಿದರು.

ವೆಂಕಟೇಶ್ವರ ದೇವಸ್ಥಾನದಲ್ಲಿ ವಿವೇಕ ಜಾಗ್ರತ ಬಳಗ ಆಯೋಜಿಸಿದ್ದ ಓದುಗರ ಸಮಾವೇಶದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು, ವೇದ ಉಪನಿಷತ್ತು, ಭಗವದ್ಗೀತೆಯಾದಿ ಧಾರ್ಮಿಕ ಕಾವ್ಯಗಳು ನಮ್ಮ ಮನಸ್ಸನ್ನು ವಿಕಾರದಿಂದ ಬಿಡಿಸಿ ಸಕಾರಾತ್ಮಕ ನಡೆಗೆ ತರಲು ಸಹಕಾರಿಯಾಗಿವೆ. ಒಳ್ಳೆಯದನ್ನು ಓದುವ, ಅರಿಯುವ, ಅಳವಡಿಸಿಕೊಳ್ಳುವ, ನಡೆ-ನುಡಿಗೆ ಸಾಕಾರವಾಗಿ ಸ್ವೀಕರಿಸುವ ಮನಸ್ಸು ಬೇಕಾಗುತ್ತದೆ. ಪ್ರಸ್ತುತ ಸಾಮಾಜಿಕ ವ್ಯವಸ್ಥೆಯಲ್ಲಿ ಮನುಷ್ಯ ಮೃಗವಾಗುತ್ತಿರುವ ಸಂದರ್ಭದಲ್ಲಿ ಧರ್ಮ ಮಾರ್ಗಮಾತ್ರ ಪರಿವರ್ತನೆ ತರಬಲ್ಲದು. ಇದಕ್ಕೆ ಧಾರ್ಮಿಕ ಮನೋಭಾವದ, ಸಮಚಿತ್ತದ ಸಂಘಟನೆಗಳು ಸೇವೆ ಸಲ್ಲಿಸುತ್ತಿರುವುದು ಪ್ರಶಂಶನೀಯ ಎಂದ ಅವರು, ದೇಶದ ನಾನಾ ಸಂತರು ಸತ್ಪುರುಷರ ವಾಣಿಗಳನ್ನು ವಿವೇಕ ಸಂಪದ ಸೇರಿದಂತೆ ನಾಡಿನ ಪತ್ರಿಕೆಗಳ ಮೂಲಕ ಅರಿತು ಅನುಸರಿಸುವಂತಾಗಬೇಕು ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಎಲ್‌ ಐಸಿ ಅಧಿಕಾರಿ ಪ್ರಹ್ಲಾದ ಸಾಂಬ್ರಾಣಿ, ಮಕ್ಕಳಲ್ಲಿ ಮೊದಲು ಓದುವ ಹವ್ಯಾಸ ಬೆಳಸಬೇಕು. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗಿತೇ ಎಂಬ ಹಿರಿಯರ ವಾಣಿಯನ್ನು ಪಾಲಕರಾದವರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಬೆಳೆಸುವುದೆ ಒಂದು ಸಾಹಸ ಎಂಬ ಅರಿವು ನಮಗಿರಲಿ ಎಂದರು. 

ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕ ಜಾಗ್ರತ ಬಳಗದ ಅಧ್ಯಕ್ಷ ರವಿ ಲಕ್ಷ್ಮೇಶ್ವರ, ನೀತಿ ಪಾಠಗಳಿಲ್ಲದ ಇಂದಿನ ಶಿಕ್ಷಣ ಯಾಂತ್ರಿಕ ಹಾಗೂ ಭಾವನಾತ್ಮಕ ಸಂಬಂಧಗಳಿಲ್ಲದ ಕೃತಕ ವ್ಯವಸ್ಥೆ ಪೋಷಿಸುತ್ತಿರುವುದು ವಿಷಾದನೀಯದ. ಮನೆ, ಕುಟುಂಬ, ದೇವರು, ಧರ್ಮದ ಕಲ್ಪನೆ ದೂರವಾಗಿ ಕೇವಲ ಹಣ ಬಾಚುವ ತಂತ್ರಗಳನ್ನು ಕಲಿಸುವ ಶಿಕ್ಷಣ ಈಗ ಕಾಣುತ್ತಿರುವುದು ಭವಿಷ್ಯದಲ್ಲಿ ಸಾಮಾಜಿಕ ದುರಂತಕ್ಕೆ ಸಾಕ್ಷಿ ಎಂದರು.

ಡಿವೈನ್‌ ಪಾರ್ಕನ ಅಧಿಕಾರಿ ಶಿವಶಂಕರಪ್ಪ ಬ್ಯಾಡಗಿ, ಹನುಮಂತಪ್ಪ ಬಂಗೇರಾ, ಯಲ್ಲಮ್ಮ ಕಬ್ಬೂರ, ಶ್ವೇತಾ ನಾಗರವಳ್ಳಿ, ವಿ.ವಿ.ಬಂಕಾಪೂರ ಮಾತನಾಡಿದರು. ರೂಪಾ ಸಾಂಬ್ರಾಣಿ ಸ್ವಾಗತಿಸಿದರು. ಲೀಲಾವತಿ ಗುಡಿ ನಿರೂಪಿಸಿದರು. ಪಿ.ಪುಷ್ಪಾ ವಂದಿಸಿದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.