ತಂತ್ರಜ್ಞಾನ ಬಳಕೆಯಿಂದ ಸೃಜನಶೀಲತೆ ಕಡಿಮೆ

Team Udayavani, Jun 14, 2017, 5:05 PM IST

hub5.jpg

ಧಾರವಾಡ: ಹೆಚ್ಚು ಜ್ಞಾನವಂತರಾಗುವ ಪ್ರಕ್ರಿಯೆಯಲ್ಲಿ ಓದುವುದು ಹಾಗೂ ಬರೆಯುವುದು ತುಂಬಾ ಮಹತ್ವದ ಪಾತ್ರ ವಹಿಸುತ್ತದೆ ಎಂದು ಕವಿವಿ ಸಮಾಜ ವಿಜ್ಞಾನ ನಿಕಾಯದ ಡೀನ್‌ ಪ್ರೊ|ವಿಜಯಲಕ್ಷ್ಮೀ ಅಮ್ಮಿನಭಾವಿ ಅಭಿಪ್ರಾಯಪಟ್ಟರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಗಾಗಿ ಅಕಾಡೆಮಿಕ್‌ ರೀಡಿಂಗ್‌ ಮತ್ತು ರೈಟಿಂಗ್‌ ಕುರಿತು ಹಮ್ಮಿಕೊಂಡ ಏಳು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ತಂತ್ರಜ್ಞಾನ ಬಳಕೆಯಿಂದ ದಿನದಿಂದ ದಿನಕ್ಕೆ ಸೃಜನಶೀಲತೆ ಕಡಿಮೆಯಾಗುತ್ತಿದೆ. ಪ್ರಸ್ತುತ ಎಲ್ಲ  ಹಂತಗಳಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ಪತ್ರಿಕೆಗಳನ್ನು ಓದುವುದನ್ನು ಹೆಚ್ಚು ರೂಢಿಸಿಕೊಳ್ಳಬೇಕು  ಎಂದರು. ದೆಹಲಿ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಪ್ರಾಧ್ಯಾಪಕ ಸತೀಶ ದೇಶಪಾಂಡೆ ಮಾತನಾಡಿ, ಭಾರತದಲ್ಲಿ ಇಂದು ಬಹುತೇಕ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ  ಪಡೆಯುವವರಲ್ಲಿ ಅರೆಜ್ಞಾನವುಳ್ಳ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. 

ಉನ್ನತ ಶಿಕ್ಷಣಕ್ಕೆ ಪರಿಪೂರ್ಣ ವಿದ್ಯಾರ್ಥಿಗಳನ್ನು ತಯಾರಿಸುವಲ್ಲಿ ಮೂಲಭೂತವಾಗಿ ಓದು ಮತ್ತು ಬರಹದ  ತಂತ್ರಗಳನ್ನು ಕಲಿಯುವುದು ತುಂಬಾ ಅಗತ್ಯ ಎಂದರು. ಕವಿವಿ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದ ನಿರ್ದೇಶಕ ಪ್ರೊ|ಹರೀಶ ರಾಮಸ್ವಾಮಿ  ಮಾತನಾಡಿ, ಓದಿನ  ಕೊರತೆಯಿಂದ ಇಂದು ಸಂಶೋಧನೆ ಕ್ಷೇತ್ರ ಬಡವಾಗುತ್ತಿದ್ದು, ವಿವಿಗಳಲ್ಲಿ ಈ ತರಹದ ಪ್ರಾಯೋಗಿಕ ಓದು ಬರಹದ ತಂತ್ರಗಳನ್ನು ತಿಳಿಸಿಕೊಡುವ ಕಾರ್ಯಾಗಾರ ಬಹಳ ಮಹತ್ವದ್ದಾಗಿದೆ. 

ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕು ಎಂದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ|ಸೋಮಶೇಖರಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರೊ| ದೃವಾ ಜ್ಯೋತಿ, ಡಾ|ಹನಮಗೌಡ ಸಿ, ಡಾ|ಶಿವಕುಮಾರ ಕೆ,ಡಾ|ಜೆ.ಎಂ.ಚಂದುನವರ, ಡಾ| ಸುರೇಶ್‌ ಆರ್‌, ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ|ಎಸ್‌. ವೈ.ಸ್ವಾ , ರವೀಂದ್ರ, ಡಾ|ಎಸ್‌. ಬಿ.ಸುಗಂ  ಇದ್ದರು. ಡಾ|ತ್ರಿವೇಣಿ ಎಸ್‌ ಸ್ವಾಗತಿಸಿದರು.ಪ್ರೊ|ಶೌಕತ್‌ ಅಜೀಮ ಪರಿಚಯಿಸಿದರು. ಪ್ರೊ|ಜಯಶ್ರೀ ವಂದಿಸಿದರು. ಮೌನೇಶ ಬಡಿಗೇರ ನಿರೂಪಿಸಿದರು. 

ಟಾಪ್ ನ್ಯೂಸ್

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.