Commissioner of Police; ಹು-ಧಾ ಪೊಲೀಸ್ ಆಯುಕ್ತರಾಗಿ ರೇಣುಕಾ ಸುಕುಮಾರ ಅಧಿಕಾರ ಸ್ವೀಕಾರ
ರಾಜ್ಯದ ಮೊದಲ ಮಹಿಳಾ ಪೊಲೀಸ್ ಆಯುಕ್ತರು
Team Udayavani, Aug 10, 2023, 11:51 AM IST
ಹುಬ್ಬಳ್ಳಿ: ಹು-ಧಾ ಪೊಲೀಸ್ ಆಯುಕ್ತರಾಗಿ ರೇಣುಕಾ ಸುಕುಮಾರ ಗುರುವಾರ ಅಧಿಕಾರ ವಹಿಸಿಕೊಂಡಿದ್ದು, ರಾಜ್ಯದ ಮೊದಲ ಮಹಿಳಾ ಪೊಲೀಸ್ ಆಯುಕ್ತರು ಎನ್ನುವ ಖ್ಯಾತಿ ಹೊಂದಿದ್ದಾರೆ.
ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾ ಸುಕುಮಾರ, ಹಿಂದೆ ಹು-ಧಾ ಪೊಲೀಸ್ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವವಿದೆ. ಈಗಿರುವ ಅಧಿಕಾರಿಗಳಲ್ಲಿ ಬಹುತೇಕರು ಹಿರಿಯರು. ಹೀಗಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತಷ್ಟು ಅನುಕೂಲವಾಗಲಿದೆ. ಸರಕಾರ ದೊಡ್ಡ ಜವಬ್ದಾರಿಯನ್ನು ನೀಡಿದ್ದು, ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸಿಕೊಂಡು ಹೋಗುವುದಾಗಿ ತಿಳಿಸಿದರು.
ಆಯುಕ್ತರಾಗಿದ್ದ ರಮಣ್ ಗುಪ್ತಾ ವರ್ಗಾವಣೆ ನಂತರ ಪೊಲೀಸ್ ಆಯುಕ್ತರ ಹುದ್ದೆಯನ್ನು ಪ್ರಭಾರದಲ್ಲಿ ಮುಂದೊರೆಸಲಾಗಿತ್ತು. ಸಂತೋಷ ಬಾಬು ಅವರು ಪ್ರಭಾರ ಆಯುಕ್ತರಾಗಿದ್ದರು. ಸರಕಾರ ಎಸ್ಪಿ ಹಂತದ ಐಪಿಎಸ್ ಅಧಿಕಾರಿಯನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ರೇಣುಕಾ ಸುಕುಮಾರ ಅವರು ಅಧಿಕಾರ ವಹಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.