![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Sep 10, 2024, 11:27 PM IST
ಹುಬ್ಬಳ್ಳಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಫೋಟೋಗಳ ವೈರಲ್ ವಿಚಾರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರದೇ ಕೈವಾಡ ಇರಬಹುದೆಂಬ ಅನುಮಾನ ಮೂಡುತ್ತಿದೆ. ಅಷ್ಟು ನಿಖರವಾಗಿ ಯಾರು ಫೋಟೋ ಹರಿಬಿಟ್ಟಿದ್ದಾರೆ ಎಂದು ಹೇಳುತ್ತಾರೆ ಅಂದರೆ ಅವರಿಗೆ ಎಲ್ಲ ಮಾಹಿತಿ ಇರಬಹುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಮುಡಾ, ವಾಲ್ಮೀಕಿ ಹಗರಣ ಮರೆಮಾಚುವ ಪ್ರಶ್ನೆ ಇಲ್ಲ. ಮುಡಾ ಹಗರಣದ ಬಗ್ಗೆ ಜೋಶಿಯವರಿಗೆ ಪ್ರಶ್ನೆ ಮಾಡಿ ಆಗ ಸತ್ಯ ಗೊತ್ತಾಗಲಿದೆ. ಇದರಲ್ಲಿ ಸಿದ್ದರಾಮಯ್ಯ ಅವರ ಮೇಲೆ ಏಕೆ ಪ್ರಾಸಿಕ್ಯೂಸನ್ ಹಾಕಿದ್ದಾರೆ. ಇನ್ನು 127 ಸೈಟ್ ಪಡೆದವರ ಮೇಲೆ ಏಕೆ ಇಲ್ಲ ಎಂದು ಪ್ರಶ್ನಿಸಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.