ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಮನವಿ
Team Udayavani, Jan 30, 2021, 3:13 PM IST
ಕುಂದಗೋಳ: ತಾಲೂಕಿನ ಗುಡಗೇರಿ ಗ್ರಾಮದಲ್ಲಿ ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರ ಇದುವರೆಗೂ ರೈತರಿಗೆ ದೊರೆತಿಲ್ಲ. ಕೂಡಲೇ ಬಿಡುಗಡೆಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಗ್ರಾಮದ ರೈತ ಬೆಳೆ ರಕ್ಷಕ ಸಂಘದವರು ತಹಶೀಲ್ದಾರ್ ಬಸವರಾಜ ಮೇಳವಂಕಿಯವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
2018-19 ಹಾಗೂ 2019-20ರ ಬೆಳೆ ವಿಮೆ ಪರಿಹಾರ ಹಣ ಗುಡಗೇರಿ ವ್ಯಾಪ್ತಿಯಲ್ಲಿ ಸರಿಯಾಗಿ ರೈತರಿಗೆ ದೊರೆತಿಲ್ಲ. 2019-20 ಮಂಜೂರಾದ ಬೆಳೆ ಹಾನಿ ಪರಿಹಾರ ಹಣವೂ ಸಮರ್ಪಕವಾಗಿ ರೈತರಿಗೆ ದೊರೆಯದೆ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೂಡಲೇ ಪರಿಹಾರ ಮೊತ್ತ ಮಂಜೂರು ಮಾಡಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.
ಇದನ್ನೂ ಓದಿ:ವಕೀಲರ ಸಂಘದ ಕಟ್ಟಡ ಉದ್ಘಾಟನೆ
ಸಂಘದ ಅಧ್ಯಕ್ಷ ಸಂಜು ತಿಮ್ಮನಗೌಡ್ರ, ಉಪಾಧ್ಯಕ್ಷ ಪೂರ್ವಾಚಾರಿ ಸುತಾರ, ಫಕ್ಕೀರಗೌಡ ಮರಶಿದ್ದನವರ, ರಾಜು ಹೊಂಬಳ, ಮಾಂತೇಶ ಸುರಪುರಮಠ, ಪ್ರಕಾಶ ಗಿರಿಮಲ್ಲ, ರಮೇಶ ತಿರ್ಲಾಪುರ, ಹೂವನಗೌಡ ಹಿರೇಗೌಡ್ರ, ಹೊಳಲಪ್ಪಗೌಡ ಹರವಿ,ಚಂದ್ರು ಮಳಲಿ, ಪ್ರಕಾಶ ಕೊಪ್ಪದ, ಹನಮಂತಗೌಡ ಹಿರೇಗೌಡ್ರ, ಎಂ.ಐ. ಶಿಗ್ಲಿ ಮತ್ತಿತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.