ಸಾಲಮನ್ನಾಕ್ಕೆ ರೈತ ಮುಖಂಡರ ಮನವಿ
Team Udayavani, Jun 13, 2018, 4:48 PM IST
ಧಾರವಾಡ: ರೈತರ ಸಂಪೂರ್ಣ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಲ್ಲಿಕಾರ್ಜುನಗೌಡ ಬಾಳನಗೌಡ್ರ ನೇತೃತ್ವದಲ್ಲಿ ನವಲಗುಂದ ತಾಲೂಕಿನ ಶಿರೂರ ಗ್ರಾಮದ ರೈತರು ಸಚಿವ ಆರ್.ವಿ. ದೇಶಪಾಂಡೆಯವರಿಗೆ ಹಾಗೂ ಜಿಲ್ಲಾಧಿಕಾರಿ ಮೂಲಕ ಸಿಎಂ ಕುಮಾರಸ್ವಾಮಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದ್ದಾರೆ.
ಸಂಪೂರ್ಣ ಸಾಲಮನ್ನಾ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಶೇ. 1 ಬಡ್ಡಿದರಲ್ಲಿ 10 ಲಕ್ಷ ರೂ.ವರೆಗೆ ಸಾಲ ನೀಡಬೇಕು. ಇದಲ್ಲದೇ 2017ರ ಹಿಂಗಾರಿನ ಪ್ರಧಾನಮಂತ್ರಿ ಫಸಲ್ ಬಿಮಾದ ಹಣ ರೈತರಿಗೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇದಲ್ಲದೇ ಇನಾಂಹೊಂಗಲ, ಶಿರೂರ, ಗುಮ್ಮಗೋಳ, ಬ್ಯಾಲ್ಯಾಳ, ಹನಶಿ, ಜಾವೂರ ಮತ್ತು ಹೆಬ್ಬಳದವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು, ಸಂಚಾರದಲ್ಲಿ ತೊಂದರೆ ಉಂಟಾಗಿದೆ. ಈ ಕೂಡಲೇ ರಸ್ತೆ ದುರಸ್ತಿ ಕೈಗೊಂಡು ಸಂಚಾರಕ್ಕೆ ಅನುವು ಮಾಡಿ ಕೊಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.