ಸ್ಲಂಗಳ ನೋಂದಣಿ ಪತ್ರ ನೀಡಲು ಆಗ್ರಹ
Team Udayavani, Jun 20, 2019, 9:25 AM IST
ಧಾರವಾಡ: ಡಿಸಿ ಕಚೇರಿ ಎದುರು ಸ್ಲಂ ಜನಾಂದೋಲನ ಕರ್ನಾಟಕ ಕೊಳಗೇರಿ ನಿವಾಸಿಗಳ ಹಿತಾಭಿವೃದ್ಧಿ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಧಾರವಾಡ: ಅವಳಿ ನಗರದಲ್ಲಿ ಇರುವ ಸ್ಲಂಗಳ ಮನೆಗಳನ್ನು ಅಘೋಷಿತ ಸ್ಲಂಗಳೆಂದು ಘೋಷಿಸಿ ನೋಂದಣಿ ಪತ್ರ ನೀಡುವಂತೆ ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಕೊಳಗೇರಿ ನಿವಾಸಿಗಳ ಹಿತಾಭಿವೃದ್ಧಿ ಸಂಘದಿಂದ ನಗರದ ಡಿಸಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.
ಸ್ಲಂಗಳ ನಿವಾಸಿಗಳಿಗೆ ನೋಂದಣಿ ಪತ್ರ ನೀಡುವುದರ ಜೊತೆಗೆ ಸ್ಲಂನಲ್ಲಿ ವಾಸಿಸುವ ಮನೆಗಳನ್ನು ತೆರವು ಮಾಡುತ್ತಿರುವ ಕಾರ್ಯಚರಣೆ ತಡೆ ಹಿಡಿಯಬೇಕು. ಆಹಾರ ಪಡಿತರಕ್ಕೆ ಬಯೋಮೆಟ್ರಿಕ್ ಬೆರಳಚ್ಚು ನೀಡುವುದನ್ನು ರದ್ದು ಪಡಿಸಬೇಕು ಎಂದು ಒತ್ತಾಯಿಸಲಾಯಿತು.
ರಸೂಲ ಎಂ.ನದಾಫ್, ವಿನೋದ ಗೌಳಿ, ಅಶೋಕ ಭಂಡಾರಿ, ಮಾರುತಿ ಶಿರೊಳದವರ, ಎಸ್.ಆರ್.ಬಡಿಗೇರ, ಸತೀಶ ಇಲಕಲ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.