ಶಾಸ್ತ್ರೀಯ ಕಲಿಕಾ ಕೇಂದ್ರಗಳಿಗಿದೆ ಅಪಾರ ಗೌರವ


Team Udayavani, Apr 7, 2017, 1:13 PM IST

hub2.jpg

ಧಾರವಾಡ: ನಟನೆಯನ್ನು ಶಾಸ್ತ್ರೀಯವಾಗಿ ಕಲಿಸುವ ರಂಗಾಯಣ, ನೀನಾಸಂ ಸೇರಿದಂತೆ ಇನ್ನಿತರ ಎಲ್ಲ ಕೇಂದ್ರಗಳ ಬಗ್ಗೆ  ಅಪಾರ ಗೌರವವಿದೆ ಎಂದು ನಟ ಮಂಡ್ಯ ರಮೇಶ ಹೇಳಿದರು. ನಗರದ ರಂಗಾಯಣದಲ್ಲಿ  ಹಮ್ಮಿಕೊಂಡ ರಂಗಧ್ವನಿ-17ರ ರಾಷ್ಟ್ರೀಯ ನಾಟಕೋತ್ಸವ ವಿಚಾರ ಸಂಕಿರಣದಲ್ಲಿ ಕಂಪನಿ ನಾಟಕ ನಟನೆ ವಿಷಯ ಕುರಿತಂತೆ ಮಾತನಾಡಿದರು.

ಶಾಸ್ತ್ರೀಯ ಅಧ್ಯಯನ ಇರುವ ಶಕ್ತ ನಟರನ್ನು ರಂಗಭೂಮಿಗೆ ನೀಡುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ ಎಂದರು. ನಂತರ  ಕಂಪನಿ ನಾಟಕದ ವಿವಿಧ ಮಜಲನ್ನು ವಿಶ್ಲೇಷಿಸಿದ ಅವರು, ಕಂಪನಿ ನಾಟಕದ ನಟನಾಗಲು ತಾಣ ಬೇಕು. ಹೀಗಾಗಿ ಇಂದಿನ ದಿನಗಳಲ್ಲಿ ಕಂಪನಿ ನಾಟಕಗಳ ಪ್ರದರ್ಶನ ಹೆಚ್ಚಾಗಿ ನಡೆಯಬೇಕು.

ಇದರಿಂದ ನಟರು ರಂಗ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂದರು. ನಾಟಕ, ಪ್ರದರ್ಶನ ಮತ್ತು ರಾಜಕಾರಣ ವಿಷಯ  ಕುರಿತಂತೆ ಅಶುತೋಷ ಪೋತದಾರ ಮಾತನಾಡಿ, ನಾಟಕ ರಚನೆಯಾದ ನಂತರದಲ್ಲಿ ಅದರ ಪಠ್ಯವನ್ನು ಸೆನ್ಸಾರ್‌ ಮಂಡಳಿಗೆ ಒಪ್ಪಿಸಿ ಅನುಮತಿ ಪಡೆಯುವಂತೆ ಮಹಾರಾಷ್ಟ್ರದಲ್ಲಿರುವ ಅಸಂಗತ ಕ್ರಿಯೆ  ಕರ್ನಾಟಕದಲ್ಲಿ ಇಲ್ಲದಿರುವುದು ಒಳ್ಳೆಯ ಸಂಗತಿ ಎಂದರು.

ಇದೇ ವೇಳೆ ಶಿವರಾಮ ಕಾರಂತರ ಜೊತೆಗೆ ಕಳೆದ  ದಿನಗಳನ್ನು ಸ್ಮರಿಸಿದರಲ್ಲದೇ ಭಾಷಾವಾರು ನಾಟಕಗಳ ವರ್ಗೀಕರಣ ಬಗ್ಗೆ ಅಸಮ್ಮತಿ ಸೂಚಿಸಿದರು. ಅಂದಿನ ಕಾಲದಲ್ಲಿ ನಾಟಕದಲ್ಲೂ ಜಾತಿ ಪ್ರಭಾವವಿತ್ತು. ಪಾತ್ರಗಳನ್ನು  ಹಂಚುವ ಸಮಯದಲ್ಲಿ ಮುಖ್ಯ ಪಾತ್ರಗಳನ್ನು ಉನ್ನತ ಜಾತಿಯವರಿಗೆ ನೀಡಿದರೆ, ಇತರೆ ಪಾತ್ರಗಳನ್ನು ಕೆಳವರ್ಗದ ಜನರು ನಿರ್ವಹಿಸುತ್ತಿದ್ದರು ಎಂದು ವಿಷಾದ ವ್ಯಕ್ತಪಡಿಸಿದರು.  

ನಂತರ ನಡೆದ ವಿವಿಧ ಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸಗಳಲ್ಲಿ ದೋಹರಿ ಜಿಂದಗಿ ನಾಟಕವನ್ನು ಮುಂಬೈಯದವರಾದ ನೇಹಾಸಿಂಗ್‌ ಮತ್ತು  ತಂಡದವರು ಪ್ರಸ್ತುತಪಡಿಸಿದರೆ, ಮನೀಶ ಮಿತ್ರಾ ಹಾಗೂ ತಂಡದವರು ರಂಗದ ಮೇಲೆ ದೇಹದ ನಾದಮಯತೆಯ ವಿವಿಧ ಕಲಾ ಪ್ರಕಾರಗಳನ್ನು ಪ್ರದರ್ಶಿಸಿದರು. 

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

fraudd

Kasaragod: ಉದ್ಯೋಗ ಭರವಸೆ ನೀಡಿ ವಂಚನೆ; ಸಚಿತಾ ರೈ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.