ಗುಜರಾತ್‌ಗೆ ಸಾಗಿಸುತ್ತಿದ್ದ 420 ಕ್ವಿಂಟಲ್ ಪಡಿತರ ಅಕ್ಕಿ ವಶ


Team Udayavani, Feb 11, 2021, 5:03 PM IST

Rice

ಹುಬ್ಬಳ್ಳಿ: ಹಾವೇರಿಯಿಂದ ಗುಜರಾತ್‌ಗೆ ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅ ಧಿಕಾರಿಗಳು ಹಾಗೂ ಕಸಬಾಪೇಟೆ ಪೊಲೀಸರು ದಾಳಿ ಮಾಡಿ ಪತ್ತೆ ಮಾಡಿದ್ದು, ಚಾಲಕ ಹಾಗೂ ಲಾರಿ ಸಮೇತ ಅಂದಾಜು 29.24ಲಕ್ಷ ರೂ. ಮೌಲ್ಯದ 420 ಕ್ವಿಂಟಲ್‌ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಹಾವೇರಿ ಎಪಿಎಂಸಿ ಮಾರ್ಕೆಟ್‌ನ ಮೆ.ಶಿವಾ ಟ್ರೇಡರ್ಸ್‌ನವರು ಅಕ್ರಮವಾಗಿ ಪಡಿತರ ಅಕ್ಕಿಯನ್ನು ಲಾರಿಯಲ್ಲಿ ಗುಜರಾತ್‌ನ ಕಛ… ಜಿಲ್ಲೆಗೆ ಸಾಗಿಸುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳಾದ ಸುಹಾಸ ಯರೇಶಿಮಿ, ಕೆ.ಆರ್‌.ರಾಯ್ಕರ, ಎಸ್‌. ಡಿ. ಪಾಟೀಲ ಇವರೊಂದಿಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಸಬಾಪೇಟೆ ಠಾಣೆ ಇನ್ಸ್‌ಪೆಕ್ಟರ್‌ ರತನಕುಮಾರ ಜೀರಗ್ಯಾಳ ಮತ್ತು ಸಿಬ್ಬಂದಿ ಗಬ್ಬೂರ ಟೋಲ್‌ ಪ್ಲಾಜಾ ಹತ್ತಿರ ಲಾರಿ ತಡೆದು, 420 ಕ್ವಿಂಟಲ್‌ ಅಕ್ಕಿ ಹಾಗೂ ರಾಜಸ್ಥಾನ ಜೋಧಪುರದ ಚಾಲಕ ಜೋರಾರಾಮ ಓ.ಬಿಷ್ಣೋಯಿ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ :ನಾಳೆಯಿಂದ ಶ್ರೀಮದಥಣಿ ಮುರುಘೇಂದ್ರ ಶ್ರೀಗಳ ಜಾತ್ರೆ

ಕಸಬಾಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.