ಮಕ್ಕಳ ಕಳ್ಳರ ವದಂತಿ-ಜಾಗೃತಿ

Team Udayavani, May 23, 2018, 5:34 PM IST

23-may-24.jpg

ಕೂಡಲಸಂಗಮ: ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿ ರಾಜಾದ್ಯಾಂತ ಹಬ್ಬಿರುವಾಗಲೇ ಮನೆಯಿಂದ ಕಾಣೆಯಾಗಿದ್ದ ಕೂಡಲಸಂಗಮದ ಸತೀಶ ಗಿರಿಯಪ್ಪ ಪೂಜಾರಿ (13) ಮೇ 18 ರಂದು ಶವವಾಗಿ ಪತ್ತೆಯಾಗಿದ್ದು,ಹಲವು ಸಂಶಗಳಿಗೆ ಕಾರಣವಾಗಿದೆ. ಈ ಘಟನೆಯಿಂದ ಕೂಡಲಸಂಗಮ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗುವುದರ ಜೊತೆಗೆ ಪಾಲಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರಗಡೆ ಬಿಡುತ್ತಿಲ್ಲ. ರಾತ್ರಿ ಮನೆಯ ಹೊರಭಾಗದಲ್ಲಿ ಮಲಗುತ್ತಿಲ್ಲ. ವಿವಿಧ ಕೆಲಸದ ನಿಮಿತ್ತ ಗ್ರಾಮಗಳಿಗೆ ಹೊಸದಾಗಿ ಆಗಮಿಸುವ ವ್ಯಕ್ತಿಗಳನ್ನು ಸಂದೇಹದಿಂದ ಕಾಣುವುವುದರ ಜೊತೆಗೆ ಗ್ರಾಮಸ್ಥರು ಅಮಾಯಕರನ್ನು ತಳಿಸಿದ ಘಟನೆ ಮರೋಳ ಗ್ರಾಮದಲ್ಲಿ ನಡೆದಿದೆ.

ರಾಜ್ಯದ ಯಾವುದೇ ಭಾಗದಲ್ಲಿ ಮಕ್ಕಳ ಕಳ್ಳರು ಬಂದಿಲ್ಲ, ಚಿಕ್ಕಮಕ್ಕಳನ್ನು ಅಪಹರಣ ಮಾಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ತಪ್ಪು ಸಂದೇಶ ಬಿತ್ತರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ತಂಡವಾಗಲಿ ಅಥವಾ ಗುಂಪಾಗಲಿ ಕಂಡು ಬಂದಿರುವುದಿಲ್ಲ ಎಂದು ಕೂಡಲಸಂಗಮ ಹೊರ ಪೊಲೀಸ್‌ ಠಾಣೆಯ ಸಿಬ್ಬಂದಿಗಳಾದ ಮಲೇಶ ಲಮಾಣಿ, ಸಿದ್ದು ಬಿರಾದಾರ, ಮಹಾಂತೇಶ ಕುಂಬಾರ ಧ್ವನಿವರ್ಧಕದ ಮೂಲಕ ಠಾಣಾ ವ್ಯಾಪ್ತಿಯ 19 ಗ್ರಾಮಗಳಲ್ಲಿ ಜಾಗೃತಿ ಮೂಡಿಸಿದರು. ಯಾವುದಾರರು ಸಂದೇಶ ಕಂಡು ಬಂದಲ್ಲಿ ಪೊಲೀಸ್‌ ಇಲಾಖೆ ಸಂಪರ್ಕಿಸಿ 9480803952, 8880349666 ಎಂದು ಮಲ್ಲೇಶ ತಿಳಿಸಿದರು.

ಟಾಪ್ ನ್ಯೂಸ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.