ಗ್ರಾಮೀಣ ಪ್ರಗತಿಗೆ ಪೂರಕ ತಂತ್ರಜ್ಞಾನ ಅಭಿವೃದ್ಧಿ ಅವಶ್ಯ
Team Udayavani, Apr 15, 2018, 3:42 PM IST
ಹುಬ್ಬಳ್ಳಿ: ಗ್ರಾಮೀಣ ಪ್ರದೇಶಗಳ ಪ್ರಗತಿಗೆ ಪೂರಕವಾಗಿ ತಂತ್ರಜ್ಞಾನ ಅಭಿವೃದ್ಧಿ ಪಡಿಸಬೇಕಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಡಾ| ಬಿ. ತಿಮ್ಮೇಗೌಡ ಹೇಳಿದರು.
ತಾರಿಹಾಳ ಕೈಗಾರಿಕೆ ಪ್ರದೇಶದ ಐಇಎಂಎಸ್ ಬ್ಯುಸಿನೆಸ್ ಶಾಲೆಯಲ್ಲಿ ಆಯೋಜಿಸಿದ್ದ ಕೃಷಿ-ಉದ್ಯಮ ಮತ್ತು ಹೊಸ ಬೇಸಾಯ ವಿಷಯ ಕುರಿತ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ಆವಿಷ್ಕಾರಗಳು ನಮ್ಮ ಸಮಾಜಕ್ಕೆ ಎಷ್ಟರ ಮಟ್ಟಿಗೆ ಅನುಕೂಲವಾಗುತ್ತವೆ ಎಂಬುದನ್ನು ಮೊದಲು ಮನದಟ್ಟು ಮಾಡಿಕೊಳ್ಳಬೇಕು. ಒಂದು ಸಂಶೋಧನೆ ಒಂದು ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದರು.
ಐಇಎಂಸ್ ಶಿಕ್ಷಣ ಸಂಸ್ಥೆಯ ಚೇರ್ಮನ್ ಡಾ| ಎನ್.ಎ. ಚರಂತಿಮಠ ಮಾತನಾಡಿ, ಗ್ರಾಮೀಣ ಭಾಗದ ಆರ್ಥಿಕ ಪ್ರಗತಿ ಕುರಿತಾಗಿ ವಿದ್ಯಾರ್ಥಿಗಳು ಆವಿಷ್ಕಾರಕ್ಕೆ ಮುಂದಾಗಬೇಕು. ಗ್ರಾಮೀಣ ಭಾಗದಲ್ಲಿ ರೈತರು ಕೃಷಿಯಲ್ಲಿ ನಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಮಸ್ಯೆಗಳನ್ನು ಎತ್ತಿಕೊಂಡು ಅವುಗಳಿಗೆ ಪರಿಹಾರ ಹುಡುಕುವಂತ ಕಾರ್ಯ ವಿದ್ಯಾರ್ಥಿಗಳಿಂದ ನಡೆಯಬೇಕು ಎಂದರು. ಸಿ.ವಿ. ಪ್ರಕಾಶ, ಎಸ್.ಆರ್. ಪಾಟೀಲ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.