ಬದುಕಿನ ಸಂಸ್ಕೃತಿಗೆ ಸಂಸ್ಕೃತ ಪಾಠ ಶಾಲೆಯೇ ಬುನಾದಿ


Team Udayavani, Sep 2, 2017, 12:54 PM IST

hub1.jpg

ಧಾರವಾಡ: ಜೀವನದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಹಿರಿಯರು ನೀಡಿದ ಸಂಸ್ಕೃತಿಗೆ ಸಂಸ್ಕೃತ ಪಾಠ ಶಾಲೆ ಬುನಾದಿಯಾಗಿದೆ ಎಂದು ಶಾಸಕ ಎನ್‌. ಎಚ್‌. ಕೋನರಡ್ಡಿ ಹೇಳಿದರು. 

ಇಲ್ಲಿನ ಮಾಳಮಡ್ಡಿ ವನವಾಸಿ ಶ್ರೀರಾಮ ಮಂದಿರ ಸಭಾಭವನದಲ್ಲಿ ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಕರ್ನಾಟಕ ಸಂಸ್ಕೃತ ಮಹಾ ವಿದ್ಯಾಲಯಗಳ ಬೋಧಕ-ಬೋಧಕೇತರ ಸಂಘದ ಸಹಯೋಗದಲ್ಲಿ ಶುಕ್ರವಾರ ನಡೆದ ರಘುವಂಶಸ್ಯ ಸರ್ವಜನೀನತಾ ವಿಷಯ ಕುರಿತ ರಾಷ್ಟ್ರೀಯ ವಿಚಾರಗೋಷ್ಠಿ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಂಸ್ಕೃತ ಪಾಠ ಶಾಲೆಗಳು ಇನ್ನೂ ಹೆಚ್ಚು ಪ್ರಚಲಿತವಾಗಲಿ. ವಿದ್ಯಾರ್ಥಿಗಳು ಶಾಲೆಯಲ್ಲಿ ಸಂಸ್ಕೃತ ವಿಷಯವನ್ನು ಆಯ್ಕೆ ಮಾಡಬೇಕು. ಪ್ರಾಥಮಿಕ ಶಿಕ್ಷಣದಿಂದ ಹೈಸ್ಕೂಲ್‌ ವರೆಗೆ ಸಂಸ್ಕೃತವನ್ನು ಒಂದು ವಿಷಯವನ್ನಾಗಿ ಮಾಡಬೇಕು ಎಂಬುದು ನನ್ನ ಆಗ್ರಹ. 

ರಾಜ್ಯದಲ್ಲಿ ಸಂಸ್ಕೃತ ಉಳಿಯಲು ಸಂಸ್ಕೃತ ಪಾಠ ಶಾಲೆಗಳು ಉಳಿಯಬೇಕು ಎಂದರು. ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ ಆಗಮಿಕರ ಸಂಘದ ರಾಜ್ಯಾಧ್ಯಕ್ಷ ಡಾ| ಜಾನಕೀರಾಮ ಮಾತನಾಡಿದರು. ಕಾನೂನು ವಿವಿ ಪ್ರಭಾರಿ ಕುಲಪತಿ ಪ್ರೊ| ಸಿ.ಎಸ್‌. ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ಸಂಸ್ಕೃತ ಕಾಲೇಜು ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಡಾ| ನಾಗೇಂದ್ರ ಅವರು ಸಂಘದ ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಸಂಸ್ಕೃತ ಪಾಠಶಾಲೆಗಳ ರಾಜ್ಯಾಧ್ಯಕ್ಷ ಸಿ.ಎನ್‌. ಚಂದ್ರಶೇಖರಯ್ಯ ಮಾತನಾಡಿದರು. ಡಾ| ವೇಣಿಮಾಧವ ಶಾಸ್ತ್ರಿ, ಪಂ| ಮಧುಸೂದನಶಾಸ್ತ್ರಿ ಹಂಪಿಹೊಳಿ, ವಿದ್ವಾನ್‌ ಪತಂಜಲಿ ವೀಣಾಕರ,

-ವಿದ್ವಾನ್‌ ಶ್ರೀಧರ ಇನಾಂದಾರ, ವಿದ್ವಾನ್‌ ರವಿ ಜೋಶಿ, ವಿದ್ವಾನ್‌ ಜನಾರ್ಧನಶಾಸ್ತ್ರಿ ಜೋಶಿ, ಡಾ| ಕೃಷ್ಣಶಾಸ್ತ್ರಿ ಜೋಶಿ, ಶಂಕರ ಕುಲಕರ್ಣಿ, ವಿ.ಎಲ್‌. ಯರಗಟ್ಟಿ ಇದ್ದರು. ನಾಗರಾಜ ಭಟ್‌ ಸ್ವಾಗತಿಸಿದರು. ಸೂರ್ಯನಾರಾಯಣ ಭಟ್‌ ನಿರೂಪಿಸಿದರು. ಡಾ| ಮಂಜುನಾಥ ಭಟ್‌ ವಂದಿಸಿದರು. 

ಟಾಪ್ ನ್ಯೂಸ್

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.