ಸಂಜೆ 4:30 ಗಂಟೆಗೆ ಸರಾಫ ಅಂಗಡಿ ವಹಿವಾಟೂ ಬಂದ್
Team Udayavani, Jul 10, 2020, 11:15 AM IST
ಹುಬ್ಬಳ್ಳಿ: ಅವಳಿನಗರದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ಸರಾಫ ಸಂಘದವರು ಅಂಗಡಿಗಳನ್ನು ಜು. 31ರ ವರೆಗೆ ಬೆಳಗ್ಗೆ 10ರಿಂದ ಸಂಜೆ 4:30 ಗಂಟೆ ವರೆಗೆ ಮಾತ್ರ ತೆರೆಯಲು ನಿರ್ಧರಿಸಿದ್ದಾರೆ.
ಜೊತೆಗೆ ಕರ್ಫ್ಯೂವನ್ನು ರಾತ್ರಿ 8 ಗಂಟೆ ಬದಲು ಸಂಜೆ 5 ಗಂಟೆಯಿಂದಲೇ ಜಾರಿಗೊಳಿಸಿ ಕೋವಿಡ್ 19 ಹರಡುವಿಕೆ ತಡೆಗಟ್ಟಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಸರಾಫ ಸಂಘದ ಪದಾಧಿಕಾರಿಗಳು, ಸದಸ್ಯರು ಸಭೆ ನಡೆಸಿ ಕೋವಿಡ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಸರಕಾರದ ನಿರ್ದೇಶನಗಳನ್ನು ಪಾಲಿಸುವುದು ಬಹಳ ಅವಶ್ಯ. ಆ ನಿಟ್ಟಿನಲ್ಲಿ ತಮ್ಮ ವಹಿವಾಟುಗಳನ್ನು ಸಂಜೆಯೊಳಗೆ ಪೂರ್ಣಗೊಳಿಸಲು ನಿರ್ಧರಿಸಿದ್ದು, ಗುರುವಾರದಿಂದಲೇ ಅದನ್ನು ಜಾರಿಗೊಳಿಸಿದ್ದಾರೆ. ಸಭೆಯಲ್ಲಿ ಸಂಘದ ಅಧ್ಯಕ್ಷ ಪರಶುರಾಮ ಚಿಲ್ಲಾಳ, ಕಾರ್ಯದರ್ಶಿ ವಿಠuಲ ಪೂಜಾರಿ, ಗೋವಿಂದ ನಿರಂಜನ, ಶ್ರೀಕಾಂತ ಕರಿ, ಬಾಬು ಅಣವೇಕರ, ವೀರಣ್ಣಾ ಹೂಲಿ, ಶಿವಾನಂದ ಜೋಗಿನ, ನವರತ್ನರಾಜ ಸಂಘವಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.