ಪಂ| ಉಲ್ಲಾಸ ಕಶಾಳಕರಗೆ ಸವಾಯಿ ಗಂಧರ್ವ ರಾಷ್ಟ್ರೀಯ ಪುರಸ್ಕಾರ
Team Udayavani, Oct 2, 2018, 6:40 AM IST
ಕುಂದಗೋಳ: ಸಂಗೀತ ಸಾಮ್ರಾಟ ಸವಾಯಿ ಗಂಧರ್ವರ 66ನೇ ಪುಣ್ಯತಿಥಿ ಅಂಗವಾಗಿ ಅ.3 ಮತ್ತು 4 ರಂದು ಪಟ್ಟಣದ ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ಅಹೋರಾತ್ರಿ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಸ್ಥ ಸಂಸ್ಥೆ ಅಧ್ಯಕ್ಷ
ಅರವಿಂದ ಕಟಗಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಅನೇಕ ಸಂಗೀತ ದಿಗ್ಗಜರು,ವಿದ್ವಾಂಸರು ಕಾರ್ಯಕ್ರಮದಲ್ಲಿ
ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಪುಣೆಯ ಪಂ| ಉಲ್ಲಾಸ ಕಶಾಳಕರ ಅವರಿಗೆ ಸವಾಯಿ ಗಂಧರ್ವ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಗುವುದು. ಹಿರಿಯ ಕಲಾವಿದರಾದ ಬೆಂಗಳೂರಿನ ಪಂ| ರವೀಂದ್ರ ಯಾವಗಲ್, ಪಂ| ವಿಶ್ವನಾಥ ಕಾನ್ಹೆàರೆ ಚಿಪ್ಪಳೂಣ, ವಿದುಷಿ ನಿಲೀಮಾ ಛಾಪೇಕರ ಇಂದೂರ, ಪಂ|ಶ್ರೀನಿವಾಸ ಜೋಶಿ ಹುಬ್ಬಳ್ಳಿ ಅವರನ್ನು ಸನ್ಮಾನಿಸಲಾಗುವುದು ಎಂದರು.
ಕುಂದಗೋಳ ಕಲ್ಯಾಣಪುರಮಠದ ಬಸವಣ್ಣಜ್ಜನವರು ಸಾನ್ನಿಧ್ಯ ವಹಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ
ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.