ಕಾಲ್ಪನಿಕ ವೇತನ: ಹೊರಟ್ಟಿ ಸಮಿತಿ ಶಿಫಾರಸ್ಸು ಜಾರಿಗೆ ಒತ್ತಾಯ


Team Udayavani, Mar 15, 2017, 2:52 PM IST

hub6.jpg

ಹುಬ್ಬಳ್ಳಿ: ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಕಾಲ್ಪನಿಕ ವೇತನ ಬಡ್ತಿ ವಂಚಿತರ ಹೋರಾಟ ಸಮಿತಿ ಧಾರವಾಡ ಜಿಲ್ಲಾ ಘಟಕದವರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ವಿಧಾನ ಪರಿಷತ್‌ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದರು. 

ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಹಿಂದಿನ ಅನುದಾನ ರಹಿತ ಸೇವೆಯನ್ನು ವೇತನ ನಿಗದಿ, ನಿವೃತ್ತಿಗೆ ಹಾಗೂ ಇತರೆ ಸೌಲಭ್ಯಗಳಿಗೆ ಪರಿಗಣಿಸಲು ಅವಕಾಶವಿಲ್ಲದ್ದರಿಂದ ಸಂಬಂಧಿಸಿದ ಸಿಬ್ಬಂದಿಯು ತುಂಬಾ ತೊಂದರೆ ಹಾಗೂ ವೇತನದಲ್ಲಿ ತಾರತಮ್ಯವುಂಟಾಗಿ ಎಷ್ಟೋ ನೌಕರರು ನಿವೃತ್ತಿ ಸೌಲಭ್ಯ ಪಡೆಯದೆ ನಿವೃತ್ತಿ ಹೊಂದಿದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಕುರಿತು ಇಲಾಖೆ/ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಸೇವಾ ಅವಧಿಯನ್ನು ನೇಮಕಾತಿ ದಿನಾಂಕದಿಂದ ವೇತನ ನಿಗದಿ, ಪಿಂಚಣಿ, ಸೇವಾ ಜೇಷ್ಠತೆ ಹಾಗೂ ಇತರೆ ಸೌಲಭ್ಯಗಳನ್ನು ನ್ಯಾಯಾಲಯದ ತೀರ್ಪಿನನ್ವಯ ಪರಿಗಣಿಸಬೇಕು. 

ಅನುದಾನಿತ  ಶಿಕ್ಷಣ ಸಂಸ್ಥೆಗಳ ನೌಕರರ ಕಾಲ್ಪನಿಕ ವೇತನ ನಿಗದಿಪಡಿಸಲು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅಧ್ಯಕ್ಷತೆಯ ಪರಿಶೀಲನಾ ಸಮಿತಿ ಶಿಫಾರಸ್ಸುಗಳನ್ನು  ಕೂಡಲೇ ಜಾರಿಗೊಳಿಸಬೇಕು.

ಖಾಸಗಿ ಶಾಲಾ-ಕಾಲೇಜುಗಳ ಸಿಬ್ಬಂದಿಗಳನ್ನು ಅನುದಾನಕ್ಕೊಳಪಡಿಸುವಾಗ ಅವರ ಅನುದಾನ ರಹಿತ ಸೇವೆಯನ್ನು ವೇತನ ನಗದೀಕರಣ, ಜೇಷ್ಠತೆ, ನಿವೃತ್ತಿ ವೇತನ ಇನ್ನಿತರೆ ಸೌಲಭ್ಯಗಳಿಗೆ ಪರಿಗಣಿಸುವ ಆದೇಶವನ್ನು ಸರಕಾರ ರದ್ದುಪಡಿಸಿದ್ದು, ಅದನ್ನು ಹಿಂಪಡೆಯಬೇಕು. 

ನೌಕರರು ಸೇವೆಗೆ ಸೇರಿದ  ದಿನಾಂಕದಿಂದಲೇ ವೇತನ ನಿಗದಿಪಡಿಸುವುದನ್ನು ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳ ನೌಕರರಿಗೂ ಅನ್ವಯಿಸಬೇಕು ಸೇರಿದಂತೆ ಇನ್ನಿತರೆ  ನ್ಯಾಯಯುತ ಸಿಗಬೇಕಾದ ಸೌಲಭ್ಯಗಳನ್ನು ನೌಕರರಿಗೆ ತಕ್ಷಣ ದೊರಕಿಸಿಕೊಡಬೇಕೆಂದು ಸಮಿತಿಯ ಕೇಂದ್ರ ಸಂಚಾಲಕ ಎಸ್‌.ಎನ್‌. ಗಡದಿನ್ನಿ, ಅಧ್ಯಕ್ಷ ಜಿ.ಎಂ. ಹೊಸಮನಿ,  ಪ್ರಧಾನ ಕಾರ್ಯದರ್ಶಿ ಆರ್‌.ಎಚ್‌. ಪಾಟೀಲ ಮೊದಲಾದವರು ಒತ್ತಾಯಿಸಿದರು.

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.