ಹೆಲ್ತ್ ಸಿಟಿ ಯೋಜನೆಗೆ ಕೋಟೂರು ಗ್ರಾಮ ಆಯ್ಕೆ
Team Udayavani, Mar 6, 2017, 1:03 PM IST
ಹುಬ್ಬಳ್ಳಿ: ಇತ್ತೀಚೆಗೆ ಭಾರತಕ್ಕೆ ಆಗಮಿಸಿದ್ದ ಇಂಗ್ಲೆಂಡ್ ಪ್ರಧಾನಿ ಕೆಮರೂನ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಧ್ಯ ದೇಶದಲ್ಲಿ ಆರೋಗ್ಯ ನಗರ (ಹೆಲ್ತ್ ಸಿಟಿ)ಗಳ ರೂಪನೆ ಕುರಿತಾಗಿ ನಡೆದ ಒಡಂಬಡಿಕೆಯಂತೆ ಧಾರವಾಡ ಜಿಲ್ಲೆ ಕೋಟೂರು ಗ್ರಾಮ ಹೆಲ್ತ್ ಸಿಟಿ ಯೋಜನೆಗೆ ಆಯ್ಕೆಯಾಗಿರುವುದು ಕ್ಷೇತ್ರದ ಸಂಸ್ಥನಾಗಿ ಸಂತಸ ಮೂಡಿಸಿದೆ ಎಂದು ಸಂಸದ ಪ್ರಹ್ಲಾದ ಜೋಶಿ ತಿಳಿಸಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಗ್ಲೆಂಡ್ ಪ್ರಧಾನಮಂತ್ರಿ ಕೆಮರೂನ್ ಹಾಗೂ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೇಶದಲ್ಲಿ 11 ಕಡೆ ಹೆಲ್ತ್ಸಿಟಿ ಮಾಡುವ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಈ ಯೋಜನೆಯಿಂದ ಕೋಟೂರು ಗ್ರಾಮದಲ್ಲಿ 1000 ಹಾಸಿಗೆ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣವಾಗಲಿದ್ದು, ಇಲ್ಲಿ ಆರೋಗ್ಯ ಗ್ರಾಮವನ್ನಾಗಿ ಮಾಡುವ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ. ಯೋಜನೆಗೆ ಕೇಂದ್ರ ಸರಕಾರದಿಂದ ಹಸಿರು ನಿಶಾನೆ ಸಿಕ್ಕಿದ್ದು, ರಾಜ್ಯ ಸರಕಾರ ಯೋಜನೆ ಅನುಷ್ಠಾನಕ್ಕೆ ಬೇಕಾದ ಎಲ್ಲ ಸಹಕಾರ, ವ್ಯವಸ್ಥೆಗೆ ಮುಂದಾಗಬೇಕಾಗಿದೆ ಎಂದರು.
ಖಂಡನೆ: ಅಮೆರಿಕಾದಲ್ಲಿ ಭಾರತೀಯ ಮೂಲದವರ ಹತ್ಯೆಗೈಯುವ ಹಾಗೂ ಹಲ್ಲೆ ಮಾಡುವ ಘಟನೆಗಳು ಖಂಡನೀಯ. ಇಂತಹ ಘಟನೆಗಳು ನಡೆಯಬಾರದು ಎಂದು ಸಂಸದ ಜೋಶಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.