ರಾಷ್ಟ್ರೀಯ ಮಿಷನ್‌ ಯೋಜನೆಗೆ ಕಂಗ್ರಾಳಿ ಕ್ಲಸ್ಟರ್‌ ಆಯ್ಕೆ 

Team Udayavani, May 31, 2018, 5:41 PM IST

31-may-24.jpg

ಬೆಳಗಾವಿ: ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ ರಾಜ್‌ ಇಲಾಖೆಯು ಕೇಂದ್ರ ಪುರಸ್ಕೃತ ಶ್ಯಾಮಪ್ರಸಾದ ಮುಖರ್ಜಿ ರಾಷ್ಟ್ರೀಯ ರುರ್ಬನ್‌ ಮಿಷನ್‌ ಯೋಜನೆಗೆ ಬೆಳಗಾವಿ ಜಿಲ್ಲೆಯ ಕಂಗ್ರಾಳಿ ಕ್ಲಸ್ಟರ್‌ ಆಯ್ಕೆಯಾಗಿದೆ ಎಂದು ಜಿಪಂ ಸಿಇಒ ರಾಮಚಂದ್ರನ್‌ ಆರ್‌. ತಿಳಿಸಿದರು. ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ನಡೆದ ಶ್ಯಾಮ ಪ್ರಸಾದ ಮುಖರ್ಜಿ ರಾಷ್ಟ್ರೀಯ ರುರ್ಬನ್‌ ಮಿಶನ್‌ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಂಗ್ರಾಳಿ ಬಿಕೆ, ಕಂಗ್ರಾಳಿ ಕೆಎಚ್‌, ಮಂಡೋಳಿ, ಅಂಬೇವಾಡಿ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗೆ 11691 ಲಕ್ಷ ರೂ. ಸಮಗ್ರ ಕ್ರಿಯಾ ಯೋಜನೆ ಅನುಮೋದನೆಯಾಗಿದ್ದು, ಡಿಪಿಆರ್‌ ಅನುಮೋದನೆ ಯಾಗುತ್ತಿರುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಈ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಯೋಜನೆಯು ಗ್ರಾಮೀಣ ಜೀವನ ಮಟ್ಟ ಹೆಚ್ಚಿಸಿ ಪಟ್ಟಣದ ಎಲ್ಲ ಆಧುನಿಕ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿ ಬೆಳಗಾವಿ, ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೋಜನೆಯನ್ನು
ಅನುಷ್ಠಾನ ಗೊಳಿಸಲಾಗುತ್ತಿದೆ ಎಂದರು.

ಆಯ್ಕೆಯಾದ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಗಾಗಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಹ ಫಲಾನುಭವಿಗಳ ಆಯ್ಕೆ, ಕಾಮನ್‌ ಸರ್ವಿಸ್‌ ಸೆಂಟರ್‌ಗಳ ಸೂಕ್ತ ನಿರ್ವಹಣೆ, ಕುಡಿಯುವ ನೀರು, ರಸ್ತೆ, ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಯೋಜನಾ ನಿರ್ದೇಶಕರು ಜಿಪಂ, ಕೃಷಿ, ತೋಟಗಾರಿಕೆ, ಪಿಎಂಜಿಎಸ್‌ ವೈ, ಕೈಗಾರಿಕಾ ಹಾಗೂ ವಾಣಿಜ್ಯ ಕೇಂದ್ರ, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಪಂಚಾಯತ ರಾಜ್‌ ಇಂಜಿನಿಯರಿಂಗ್‌ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಪಂ ಇಒಗಳು ಇದ್ದರು.

ಟಾಪ್ ನ್ಯೂಸ್

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

modi (4)

ಇಲಾಖಾ ಮುಖ್ಯಸ್ಥರಿಗೆ “ಮನ್‌ ಕೀ ಬಾತ್‌’ ಕೇಳುವುದು ಕಡ್ಡಾಯ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.