![Special Train: ಉಡುಪಿ-ಪ್ರಯಾಗರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ](https://www.udayavani.com/wp-content/uploads/2025/02/rail-1-415x234.jpg)
![Special Train: ಉಡುಪಿ-ಪ್ರಯಾಗರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ](https://www.udayavani.com/wp-content/uploads/2025/02/rail-1-415x234.jpg)
Team Udayavani, Oct 6, 2017, 9:20 AM IST
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ನಿರ್ದೇಶನದಂತೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತರ ಮತಗಳನ್ನು ಒಡೆಯುವ ಕಾರ್ಯದಲ್ಲಿ ಸಚಿವರಾದ ಎಂ.ಬಿ. ಪಾಟೀಲ ಹಾಗೂ ವಿನಯ ಕುಲಕರ್ಣಿ ತೊಡಗಿದ್ದಾರೆಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಆಡಳಿತಕ್ಕೆ ಬರುವುದು ಖಂಡಿತ. ಯಡಿಯೂರಪ್ಪ ಸಿಎಂ ಆಗುತ್ತಾರೆ ಎನ್ನುವ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
Dharawad: ಜಲ ಜೀವನ್ ಮಿಷನ್ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ
GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ
ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್.ಪಾಟೀಲ್‌ಗೆ ಹೊಸ ಹುದ್ದೆ!
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
Special Train: ಉಡುಪಿ-ಪ್ರಯಾಗರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ
ಕಾಂಞಂಗಾಡ್ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್
Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ
You seem to have an Ad Blocker on.
To continue reading, please turn it off or whitelist Udayavani.