ಒಂದಾಗಿ ಬಾಳಲು ಶಿವಳ್ಳಿ ಕಿವಿಮಾತು

Team Udayavani, Oct 8, 2017, 11:42 AM IST

huu6.jpg

ಕುಂದಗೋಳ: ಹಲ್ಲೆ ಪ್ರಕರಣದಿಂದ ತಾಲೂಕಿನ ಕಳಸ ಗ್ರಾಮ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಶಾಸಕ ಸಿ.ಎಸ್‌. ಶಿವಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಉಭಯ ಕೋಮಿನ  ಮುಖಂಡರೊಂದಿಗೆ ಚರ್ಚಿಸಿದರು. ಎಲ್ಲರೂ ಸೇರಿ ಸಮಸ್ಯೆ ಬಗೆಹರಿಸಿಕೊಂಡು ಒಂದಾಗಿ ಬಾಳ್ಳೋಣ ಎಂದು ಕರೆ ನೀಡಿದರು. 

ಮಹಿಳೆಯರ ಅಳಲು: ಗ್ರಾಮದ ಮಲಕಾರಿ ದರ್ಗಾಕ್ಕೆ ಭೇಟಿ ನೀಡಿ ಗ್ರಾಮದಲ್ಲಿ ಶಾಂತಿ ನೆಲೆಸಲು  ಪ್ರಾರ್ಥಿಸಿದರು. ಅಲ್ಲಿ ಮುಸ್ಲಿಂಮಹಿಳೆಯರು ಶಾಸಕರನ್ನು ಭೇಟಿಯಾಗಿ ಅಳಲು ತೋಡಿಕೊಮಡರು. ನಮ್ಮ ಮನೆಯಲ್ಲಿ ಗಂಡಸರು ಇಲ್ಲದಂತಾಗಿದೆ. ನಮಗೆ ತುಂಬಾ ತೊಂದರೆಯಾಗಿದೆ. 

ವೈಯಕ್ತಿಕ ಹಿತಾಸಕ್ತಿ ಮಾಡಿದ ಇಬ್ಬರ ಮೇಲೆ ಕ್ರಮ ಕೈಗೊಳ್ಳಿ. ತಮಗೆ ತೊಂದರೆ ನೀಡಬೇಡಿ. ನಾವು ಸಾಮರಸ್ಯದಿಂದ ಬಾಳುತ್ತೇವೆ ಎಂದು ಹೇಳಿದರು. ನಂತರ ಶಾಸಕರು ರಾಮನಗೌಡ ಪಾಟೀಲ ಅವರ ಮನೆಯಲ್ಲಿ ಹಿರಿಯರ ಮತ್ತು ಯುವಕರ ಜೊತೆ ಸಮಸ್ಯೆ ಬಗ್ಗೆ ಸಮಾಲೋಚಿಸಿದರು. ಹಲ್ಲೆಗೊಳಗಾದ ಪ್ರವೀಣ ಕಳಸೂರ ಅವರ ದೊಡ್ಡಪ್ಪ ಮಹಾಂತಪ್ಪ ಕಳಸೂರ ಮಾತನಾಡಿ, ಅನೇಕ ಬಾರಿ ಶಾಂತಿ ಸಭೆ ಮಾಡಿದ್ದಾರೆ.

ಆದರೂ ಈ ರೀತಿ ಘಟನೆ ನಡೆದಿರುವುದು ಖೇದಕರ. ಅವರ ಮಕ್ಕಳು ದಾಂಧಲೆ ಮಾಡುವಾಗ ಅವರ ಹಿರಿಯರು ಏಕೆ ಹೇಳಲಿಲ್ಲ. ಅವರು ಮಾಡಿರುವ ಕೃತ್ಯ ಅತಿರೇಖವಾಗಿದೆ. ಏನು ಮಾಡುತ್ತೀರೋ ನೀವೇ ಸರಿ ಮಾಡಿ ಎಂದು ಶಾಸಕರಿಗೆ ಹಾಗೂ ಸಿಪಿಐಗೆ ಹೆಳಿದರು. 

ಶಾಸಕ ಸಿ.ಎಸ್‌. ಶಿವಳ್ಳಿ ಮಾತನಾಡಿ, ಎಲ್ಲಿಯದೋ ಸಮಸ್ಯೆ ತಂದು ಊರಿನ ಸಮಾಜದ ಸ್ಥಾಸ್ಥ ಹಾಳು ಮಾಡುತ್ತಿದ್ದಾರೆ. ಇದಕ್ಕೆ ಎರಡೂ ಸಮಾಜದವರು ಆಸ್ಪದ ಕೊಡದೆ ಎಲ್ಲರೂ ಅಣ್ಣ ತಮ್ಮಂದಿರಂತೆ ಬದುಕಬೇಕು ಎಂದರು. ನಿರಪರಾಧಿಗಳಿಗೆ ಹಾಗೂ ಮಹಿಳೆಯರಿಗೆ ತೊಂದರೆಯಾಗದ ರೀತಿ ಕ್ರಮ ಜರುಗಿಸಿ ಎಂದು ಸಿಪಿಐ  ವೆಂಕಟಸ್ವಾಮಿ ಅವರಿಗೆ ಹೇಳಿದರು. 

ರಾಮನಗೌಡ ಪಾಟೀಲ, ರಾಮಣ್ಣ ಪೂಜಾರ, ಬೀರಪ್ಪ ಕುರಬರ, ಇರ್ಷಾದಹ್ಮದ ಹೂಲಗೂರ,  ಅಜೀಜ ಕ್ಯಾಲಕೊಂಡ, ಇಬ್ರಾಹಿಂ ಮೀರಾನವರ, ಫಕ್ಕಿರೇಶ ಕೇಳಗಿನಮನಿ, ಎಮ್‌.ಎಸ್‌. ಲಾಟಿ, ಯಲ್ಲಪ್ಪ ಹೊಸಮನಿ ಮುಂತಾದವರಿದ್ದರು.

ಟಾಪ್ ನ್ಯೂಸ್

Badminton

Badminton: ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Badminton

Badminton: ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.