![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 3, 2023, 12:33 PM IST
ಹುಬ್ಬಳ್ಳಿ: ಅಕ್ಕಿ ಬೆಳೆಯುವ ಪ್ರದೇಶದಿಂದ ಅಕ್ಕಿ ತರುವ ಪ್ರಯತ್ನ ಮಾಡುತ್ತಿದ್ದೇವೆ. ಶೀಘ್ರದಲ್ಲಿ ರಾಜ್ಯದ ಜನರಿಗೆ ಅಕ್ಕಿ ಕೊಡುತ್ತೇವೆ. ಕೇಂದ್ರ ಸರಕಾರ ಅಕ್ಕಿ ಕೊಡುವ ವಿಚಾರದಲ್ಲಿ ರಾಜಕಾರಣ ಮಾಡಬಾರದಿತ್ತು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಸಾಮಾನ್ಯ ಜನರಿಗೆ ಬೇಕಾಗಿರುವ ಸೌಲಭ್ಯಗಳನ್ನು ಮಾಡುತ್ತಿದ್ದೇವೆ. ಈ ಚುನಾವಣೆ ಮುನ್ನ ನಾವ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದೆವು. ಕೇಂದ್ರ ಸರ್ಕಾರದ ಬಳಿ ಅಕ್ಕಿ ಇದ್ದರೂ ರಾಜ್ಯದ ಜನತೆಗೆ ನೀಡಲು ನಿರಾಕರಣೆ ಮಾಡಿದ್ದರು. ಜನರಿಗೆ ಮೂಲಸೌಲಭ್ಯ ಕಲ್ಪಿಸುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜಕಾರಣ ಮಾಡಬಾರದಿತ್ತು. ಜನರಿಗೆ ಅನುಕೂಲವಾಗಲಿ ಎನ್ನುವ ಕಾರಣಕ್ಕೆ ಇದಕ್ಕೆ ಪರ್ಯಾಯವಾಗಿ ನಾವು ಹಣ ಕೊಡುತ್ತಿದ್ದೇವೆ. ಈಗಾಗಲೆ ಅಕ್ಟೋಬರವರೆಗೆ ಹಣ ನೀಡಲಾಗಿದೆ ಎಂದರು.
ಪಡಿತರ ಸಂಘದ ಅಧ್ಯಕ್ಷರು ಭೇಟಿಯಾಗಿದ್ದೇನೆ. ಅವರು ಅಕ್ಕಿ ಬೇಕು ಎನ್ನುತ್ತಿದ್ದಾರೆ. ಹಣ ಕೊಡುತ್ತಿರುವುದರಿಂದ ಪಡಿತರ ಸಂಘಕ್ಕೆ ಕಮಿಷನ್ ಸಿಗುತ್ತಿಲ್ಲ. ಅವರಿಗೆ ಸೇರಬೇಕಾದ ಕಮಿಷನ್ ಸೇರಲಿದೆ. ಅಕ್ಕಿಯ ಜೊತೆಗೆ ಬೇಳೆ ಕೊಡಬಹುದಾಗಿದ್ದು, ಈ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಕೆಲವೆಡೆ ಪಡಿತರ ಅಕ್ಕಿ ಮಾರಾಟವಾಗುತ್ತಿದೆ ಎನ್ನುವ ಸಂಶಯವಿದೆ ಎಂದು ತಿಳಿಸಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.