![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 8, 2020, 2:09 AM IST
ಬೆಳಗಾವಿ: ವಿಜಯಪುರದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ (64) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ.
ನಗರದ ಕೆಎಲ್ಇ ಆಸ್ಪತ್ರೆಗೆ ಸಂಜೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆ ಫಲಿಸದೇ ಲಿಂಗೈಕ್ಯರಾದರು. ಕಳೆದ ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಹೆಚ್ಚಿನ ಚಿಕಿತ್ಸೆಗೆ ಶುಕ್ರವಾರ ಸಂಜೆ ಕೆ.ಎಲ್.ಇ ಆಸ್ಪತ್ರೆಗೆ ಕರೆತರಲಾಗಿದ್ದು, ಫಲಕಾರಿಯಾಗದೇ ಲಿಂಗೈಕ್ಯರಾದರು ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿ ತಿಳಿಸಿದ್ದಾರೆ.
ಆ. 8ರಂದು ಹುಬ್ಬಳ್ಳಿಯಲ್ಲಿ ಅಂತ್ಯಕ್ರಿಯೆ: ಅಭಿನವ ಶಿವಪುತ್ರ ಮಹಾಸ್ವಾಮಿಗಳ ಸಮಾಧಿ ಕ್ರಿಯೆ ಆ.8ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಬಳಿಯ ಶಾಂತಾಶ್ರಮದ ಆವರಣದಲ್ಲಿ ಪೂಜ್ಯರ ಸಮಾಧಿಕ್ರಿಯೆ ನೆರೆವೇರಲಿದೆ.
ಸಂತಾಪ: ಶ್ರೀಗಳ ನಿಧನಕ್ಕೆ ಶಿವಾನಂದ ಭಾರತಿ ಸ್ವಾಮಿಗಳು ಸಾಧು ಸಂಸ್ಥಾನಮಠ ಇಂಚಲ, ಶಿವಕುಮಾರ ಸ್ವಾಮಿಗಳು ಬೀದರ್, ಗದುಗಿನ ಡಂಬಳ ಜಗದ್ಗುರು ತೋಂಟದ ಸಿದ್ಧರಾಮ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಸ್ವಾಮೀಜಿ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತಿತರರ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.