ಸಿದ್ದರಾಮಯ್ಯನವರೇ ನಿಮ್ಹಾನ್ಸ್‌ಗೆ ದಾಖಲಾಗಲಿ
Team Udayavani, May 16, 2019, 1:14 PM IST
ಹುಬ್ಬಳ್ಳಿ: ಕೇವಲ 78 ಸ್ಥಾನ ಪಡೆದುಕೊಂಡು ನಾನೇ ಸಿಎಂ ಅಂತಿರೋ ಸಿದ್ದರಾಮಯ್ಯನಿಗೆ ಮೆದುಳು ಸರಿ ಇಲ್ಲ. ಅವರೇ ನಿಮ್ಹಾನ್ಸ್ ಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಇಂಗಳಗಿಯಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಅಧಿಕಾರ ಮಾತ್ರ ಲೆಕ್ಕ, ಅವರಿಗೆ ಪಕ್ಷಗಳು ಲೆಕ್ಕಕ್ಕಿಲ್ಲ. ಸಿದ್ದರಾಮಯ್ಯನಿಗೆ ಮೆದುಳು ಇಲ್ಲ, ನಾಲಿಗೆಯೂ ಇಲ್ಲ. ಅವರೇ ಹೋಗಿ ನಿಮ್ಹಾನ್ಸ್ ಸೇರಿಕೊಳ್ಳಲಿ ಎಂದರು.
ಬರದ ಚಿಂತೆ ಇಲ್ಲ: ಉಪಚುನಾವಣೆ ಇಡೀ ರಾಜ್ಯದಲ್ಲಿರುವ ಬರವನ್ನು ಮುಚ್ಚಿ ಹಾಕಿದೆ. ಧಾರವಾಡ ಅಷ್ಟೇ ಅಲ್ಲದೇ ಇಡೀ ರಾಜ್ಯದಲ್ಲಿಯೇ ಬರ ಇದ್ದರೂ ಒಬ್ಬರು ಕೂಡಾ ಕ್ಯಾರೇ ಎನ್ನುತ್ತಿಲ್ಲ. ಜಿಲ್ಲೆಗೊಬ್ಬರು ಉಸ್ತುವಾರಿ ಸಚಿವರನ್ನು ಮಾಡಿದ್ದರೂ ನಮ್ಮ ಜಿಲ್ಲೆ ಯಾವುದು ಎಂಬುದನ್ನೇ ಮರೆತು ಹೋಗಿದ್ದಾರೆ. ಅಧಿಕಾರಿಗಳಿಗೆ ಸಚಿವರಿಗೆ ಯಾರೊಬ್ಬರಿಗೂ ಬರದ ಚಿಂತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಮೇಶ ಜಾರಕಿಹೊಳಿ ಪಕ್ಷ ಬಿಡುತ್ತೇನೆ ಎಂದು ಹೇಳಿದ್ದು, ಅವರ ಹೇಳಿಕೆಯನ್ನೇ ನಾನು ಪುನರಾವರ್ತಿಸಿದ್ದೇನೆ ಎಂದರು.
ಡಿಕೆಶಿಗೆ ವಿಶ್: ಕುಂದಗೋಳ ತಾಲೂಕಿನ ಕುಬಿಹಾಳದಲ್ಲಿ ಮಾಧ್ಯಮಗಳ ಮೂಲಕ ಡಿ.ಕೆ. ಶಿವಕುಮಾರ ಅವರ ಜನ್ಮದಿನಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ಕುಸ್ತಿ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಧಾರವಾಡದ ಹಳ್ಳಿ ಪೈಲ್ವಾನ್
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.