“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Team Udayavani, Apr 30, 2024, 11:25 PM IST

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

ಹುಬ್ಬಳ್ಳಿ: ಸಂಸದ ಪ್ರಜ್ವಲ್‌ ವಿರುದ್ಧ ಗಂಭೀರ ಆರೋಪ ಕೇಳಿಬಂದ ಕೂಡಲೇ ಏಕೆ ರಾಜ್ಯ ಪೊಲೀಸರು ಎಫ್‌ಐಆರ್‌ ಹಾಕಲಿಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ ನಡುವೆ ಒಪ್ಪಂದವಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಬೇಜವಾಬ್ದಾರಿಯಿಂದ ಆರೋಪ ಮಾಡುತ್ತಿದೆ. ರಾಜ್ಯ ಪೊಲೀಸರು ತತ್‌ಕ್ಷಣವೇ ಎಫ್‌ಐಆರ್‌ ಹಾಕಬೇಕಿತ್ತು. ಎಫ್‌ಐಆರ್‌ ಹಾಕುವ ಮೊದಲೇ ಪ್ರಜ್ವಲ್‌ ವಿದೇಶಕ್ಕೆ ಹೋಗಿದ್ದಾರೆ. ಅವರು ವಿದೇಶಕ್ಕೆ ಹೋಗುವುದು ಕೇಂದ್ರಕ್ಕೆ ಕನಸು ಬೀಳುತ್ತದೆಯೇ? ರಾಜ್ಯ ಸರಕಾರ ತನ್ನ ತಪ್ಪನ್ನು ಕೇಂದ್ರದ ಮೇಲೆ ಹಾಕಲು ನೋಡುತ್ತಿದೆ. ಜೆಡಿಎಸ್‌ ಸ್ವತಂತ್ರ ಪಕ್ಷವಾಗಿದ್ದು, ಅವರನ್ನು ಉಚ್ಛಾಟಿಸಿದೆ. ಆ ಪಕ್ಷ ಕೈಗೊಂಡ ಕ್ರಮಕ್ಕೆ ಬಿಜೆಪಿ ವಿರೋಧವಿಲ್ಲ. ಯಾರೇ ಆಗಲಿ ಆರೋಪ ಮಾಡುವಾಗ ಬುದ್ಧಿ-ಜ್ಞಾನ ಇರಿಸಿಕೊಳ್ಳಬೇಕು. ದುರುದ್ದೇಶದಿಂದ ಹೇಳಿಕೆಗಳು ಕೂಡಿರಬಾರದು. ಪ್ರಜ್ವಲ್‌ ರೇವಣ್ಣ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಮೊಮ್ಮಗ ಎಂಬ ಕಾರಣಕ್ಕೆ ಪ್ರಕರಣ ಹೆಚ್ಚು ಮಹತ್ವ ಪಡೆದುಕೊಂಡಿದೆ. ಕಾನೂನು ಪ್ರಕಾರ ಯಾರೇ ತಪ್ಪು ಮಾಡಿದರು ಶಿಕ್ಷೆಯಾಗುತ್ತದೆ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.