Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Team Udayavani, Jun 30, 2024, 11:34 AM IST

prahlad joshi

ಹುಬ್ಬಳ್ಳಿ: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ವಿಚಾರವನ್ನು ಕಾಂಗ್ರೆಸ್ ಪಕ್ಷದವರೇ ಸೃಷ್ಟಿಸಿದ್ದಾರೆ. ಡಿಸಿಎಂ‌ ಸ್ಥಾನ ಸೃಷ್ಠಿ ವಿಚಾರದಲ್ಲಿ‌ ಸಿಎಂ ಸಿದ್ಧರಾಮಯ್ಯ ಅವರದ್ದೇ ಕೈವಾಡವಿದೆ. ಈ ಕುರಿತು ಡಿ.ಕೆ.ಶಿವಕುಮಾರ ಉತ್ತರಿಸಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಮಾತನಾಡುತ್ತಿಲ್ಲ. ಇದು ಎರಡು ಬಣಗಳ ನಡುವಿನ ಗುದ್ದಾಟವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಡಿಸಿಎಂ ಬಗ್ಗೆ ಡಿ.ಕೆ.ಶಿವಕುಮಾರ ಪ್ರತಿಕ್ರಿಯಿಸಿದ್ದಾರೆ. ಆದರೆ ಸಿಎಂ ಬದಲಾವಣೆ ಕುರಿತು ಸಿದ್ದರಾಮಯ್ಯ ಅವರು ಉತ್ತರಿಸಿಲ್ಲ. ಡಿಸಿಎಂ ಹೇಳಿಕೆ ವಿಚಾರವಾಗಿ‌ ಒಂದು ಕಡೆ ಡಿ.ಕೆ.ಶಿವಕುಮಾರ್ ನೋಟಿಸ್ ನೀಡುವುದಾಗಿ ಹೇಳುವ ಮೂಲಕ ಇದು ಸಿದ್ದರಾಮಯ್ಯ ಅವರ ಬಣಕ್ಕೆ ಸವಾಲು ಹಾಕುತ್ತಾರೆ.

ಕರ್ನಾಟಕ‌ದ ಅಭಿವೃದ್ದಿ ಸೇರಿದಂತೆ ಎಲ್ಲ ರಾಜ್ಯಗಳ‌ ಹಿತಾಸಕ್ತಿ ಕಾಪಾಡುವುದಕ್ಕೆ ಕೇಂದ್ರ ಸರ್ಕಾರ ಸದಾ ಸಿದ್ಧವಿದೆ. ಕರ್ನಾಟಕದಿಂದ ಯಾವುದೇ ಅಧಿಕಾರಿಗಳು ಬಂದರೂ ಅವರಿಗೆ ನಾವು ಸ್ಪಂದನೆ ನೀಡುತ್ತೇವೆ. ಆದರೆ ರಾಜ್ಯ ಸರ್ಕಾರ ತಮ್ಮ‌ ವೈಫಲ್ಯ‌ ಮುಚ್ಚಿಹಾಕುವ ಉದ್ದೇಶದಿಂದ ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ‌. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಹಲವಾರು ನ್ಯೂನತೆಗಳಿವೆ. ತಮ್ಮ ನ್ಯೂನತೆಗಳನ್ನು ಕೇಂದ್ರ ಸರಕಾರದ ಮೇಲೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ತಮ್ಮ ತಪ್ಪುಗಳಿಂದ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದರು.

ಧಾರವಾಡ ಜಿಲ್ಲೆಯಲ್ಲೇ ಕೆಲವೊಂದಿಷ್ಟು ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಕರ್ನಾಟಕ ರಾಜ್ಯದ ನೆಲ, ಜಲ, ಸಂಸ್ಕೃತಿ ಹಾಗೂ ಭಾಷೆಯ‌ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಸುಳ್ಳು ‌ಹೇಳಿ ರಾಜಕೀಯ ಮಾಡುವುದೇ ರಾಜ್ಯ ಸರ್ಕಾರದ ಉದ್ದೇಶವಾಗಿದ್ದರೆ ಅದಕ್ಕೆ ನಮ್ಮಲ್ಲಿ‌ ಉತ್ತರವಿಲ್ಲ. ರಾಜ್ಯ ಸರ್ಕಾರ ರಾಜ್ಯದ ಸಮಗ್ರ ಅಭಿವೃದ್ದಿ ಬಗ್ಗೆ ಯೋಚನೆ ಮಾಡಲಿ ಎಂದರು.

ಟಾಪ್ ನ್ಯೂಸ್

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Mahesh

Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

dattatreya-Hosabale

Sharanas ವಚನಗಳ ಮೌಲ್ಯ ಮುಂದಿನ ಪೀಳಿಗೆಗೆ ತಲುಪಬೇಕು: ದತ್ತಾತ್ರೇಯ ಹೊಸಬಾಳೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.