ಸಿದ್ದರಾಮಯ್ಯ ಕೈ ನಾಯಕರನ್ನು ಮೂಲೆಗುಂಪು ಮಾಡಿದ್ದಾರೆ: ಪ್ರಹ್ಲಾದ್ ಜೋಶಿ
Team Udayavani, Dec 1, 2019, 1:15 PM IST
ಹುಬ್ಬಳ್ಳಿ: ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಿನಿ ಅಂತಾರೆ. ಯಾವ ಆಧಾರ ಮೇಲೆ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತೇನೆ ಎಂದು ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಹೆಚ್ ಡಿಕೆ ಅವರೇ ಸಿದ್ದರಾಮಯ್ಯನವರೇ ಮೈತ್ರಿ ಸರ್ಕಾರ ಬೀಳಿಸಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಕೈ ನಾಯಕರನ್ನು ಮೂಲೆಗುಂಪು ಮಾಡಿದ್ದಾರೆ.ಡಿ.9 ಕ್ಕೆ ಬಿಜೆಪಿ ಸರ್ಕಾರ ಬಿಳುತ್ತದೆ ಅಂತ ಹೇಳುತ್ತಾರೆ.ನೋಡೋಣ ಡಿ.9 ಬರಲಿ ಎಲ್ಲವು ಗೊತ್ತಾಗುತ್ತೆ ಎಂದರು.
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಬಗ್ಗೆ ಅಲ್ಲಿನ ಮುಖಂಡರು ತೀರ್ಮಾನ ತೆಗದುಕೊಂಡಿದ್ದರು. ನನ್ನ ಪ್ರಕಾರ ಅದು ತಪ್ಪು. ಸಧ್ಯ ಶಿವಸೇನೆ ಆಪರೇಷನ್ ಗೆ ಒಳಗಾಗಿದೆ.ಆಪರೇಷನ್ ಮಾಡಿದ್ದು ಎನ್ ಸಿಪಿ,ಕಾಂಗ್ರೆಸ್. ಶರದ್ ಪವಾರ್ ಗೆ ಇದು ಹೊಸದಲ್ಲ. “ಜೈಸಾ ಮಾಮಾ ವೈಸಾ ಬತಿಜಾ” ಎನ್ನುವ ಸ್ಲೋಗನ್ ಶುರುವಾಗಿದೆ. ಗೋವಾ ಸರ್ಕಾರ ಸುಭದ್ರವಾಗಿದೆ. ಎಂದರು.
ಇದೇ ವೇಳೆ ಮಾತಾನಾಡಿದ ಸಚಿವ ಜಗದೀಶ ಶೆಟ್ಟರ್ ಉಪ ಚುನಾವಣೆಯಲ್ಲಿ 15 ಕ್ಕೆ 15 ಸ್ಥಾನ ನಾವು ಗೆಲ್ಲುತ್ತೇವೆ. ನಾವು ಗೆದ್ದರೆ ಸಿದ್ದರಾಮಯ್ಯ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ…? ಎಂದು ಸಿದ್ದರಾಮಯ್ಯಗೆ ಬಹಿರಂಗ ಸವಾಲು ಹಾಕಿದರು.
ಕೈ ನಾಯಕರು ಭ್ರಮನಿರಸರಾಗಿದ್ದಾರೆ.ಹತಾಶೆಗೊಂಡಿದ್ದರಿಂದ ಸರ್ಕಾರ ಬಿಳುತ್ತದೆ ಅಂತ ಜನರ ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯದ ಜನತೆಗೆ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಉಪಚುನಾವಣೆ ಮುಗಿದ ಬಳಿಕ ಅವರಿಗೆ ಗೊತ್ತಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.