![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 26, 2019, 12:02 PM IST
ಹುಬ್ಬಳ್ಳಿ: ಬಿಜೆಪಿಯವರಿಗೆ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬರಬೇಕು ಎಂಬುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಬೇಕು. ಆದರೆ ಬಿಜೆಪಿಯವರು ಬರೀ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಯಾರಿಗೆ ನಂಬಿಕೆ ಇಲ್ಲವೋ ಅವರು ಇಂತಹ ಕೆಲಸ ಮಾಡುತ್ತಾರೆ ಎಂದು ಕುಟುಕಿದರು.
ಮಹಾರಾಷ್ಟ್ರದಲ್ಲಿ ಕಳ್ಳರು ಹಾಗೂ ದರೋಡೆಕೋರರು ರಾತ್ರೋರಾತ್ರಿ ರಾಷ್ಟ್ರಪತಿ ಆಡಳಿತ ಹಿಂಪಡೆದು ಅಧಿಕಾರಕ್ಕೆರಿದ್ದಾರೆ. ಅದು ಪ್ರಜಾಪ್ರಭುತ್ವದದ ಕಗ್ಗೊಲೆ. ಅಧಿಕಾರ ದುರ್ಬಳಕೆ ಮಾಡಿಕೊಂಡರೆ ಪ್ರಜಾಪ್ರಭುತ್ವ ಉಳಿಯಲ್ಲ ಎಂದರು.
ಅಜಿತ್ ಪವಾರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅದಕ್ಕೆ ಬಿಜೆಪಿಗೆ ಸೇರಿಕೊಂಡಿದ್ದಾರೆ. ತಮ್ಮ ಮೇಲಿರುವ ಪ್ರಕರಣಗಳನ್ನು ವಜಾಗೊಳಿಸಿಕೊಳ್ಳಲಿಕ್ಕೆ ಹೋಗಿದ್ದಾರೆ ಎಂದರು.
ನಮ್ಮ ಬಳಿಯೂ ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ. ನಾವು ಯಾವತ್ತಾದರೂ ಅವರನ್ನು ಕರೆದಿದ್ದೇವಾ? ಹೋಗುವವರು ಈಗಾಗಲೇ ಹೋಗಿದ್ದಾರೆ ಮತ್ತೆ ಯಾವ ಶಾಸಕರು ಹೋಗಲ್ಲ ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.