ಹೆಸ್ಕಾಂ ಜತೆ ಪರಸ್ಪರ ಒಡಂಬಡಿಕೆ ಪತ್ರಕ್ಕೆ ಸಹಿ


Team Udayavani, May 21, 2017, 4:22 PM IST

hub3.jpg

ಹುಬ್ಬಳ್ಳಿ: ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ಮತ್ತು ಹಳಿಯಾಳದ ವಿಶ್ವನಾಥರಾವ್‌ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಕಾಲೇಜು ಹಾಗೂ ಬೆಳಗಾವಿಯ ಗೋಗಟೆ ತಾಂತ್ರಿಕ ಕಾಲೇಜು ಜಂಟಿಯಾಗಿ ಸಂಶೋಧನೆ ಹಾಗೂ ಡಿಎಸ್‌ಎಂ ಕಾರ್ಯಕ್ರಮಗಳ ವಿನಿಮಯಕ್ಕಾಗಿ ಪ್ರತ್ಯೇಕವಾಗಿ ಪರಸ್ಪರ ಒಡಂಬಡಿಕೆ (ಎಂಓಯು) ಪತ್ರಕ್ಕೆ ಸಹಿ ಹಾಕಿವೆ. 

ಹೆಸ್ಕಾಂನ ತಾಂತ್ರಿಕ ವಿಭಾಗದ ಪ್ರಧಾನ ವ್ಯವಸ್ಥಾಪಕ ಮನೋಹರ ಎಂ. ಬೇವಿನಮರದ ಅವರು ಮೇ 8ರಂದು ಹಳಿಯಾಳದ ವಿಡಿಆರ್‌ಟಿ ಕಾಲೇಜಿನ ಪ್ರಾಚಾರ್ಯ ಡಾ| ವಾದಿರಾಜ ವಿ. ಕಟ್ಟಿ ಅವರು ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದ್ದಾರೆ. 

ಅದೇ ರೀತಿ ಮೇ 12ರಂದು ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಎಸ್‌.ಪಿ. ಸಕ್ಕರಿ ಮತ್ತು ತಾಂತ್ರಿಕ ವಿಭಾಗದ ನಿರ್ದೇಶಕ ಆರ್‌. ರಾಜಪ್ಪ ಹಾಗೂ ಕರ್ನಾಟಕ ಲಾ ಸೊಸೈಟಿಯ ಬೋರ್ಡ್‌ ಆಫ್‌ ಮ್ಯಾನೇಜ್‌ ಮೆಂಟ್‌ನ ಅಧ್ಯಕ್ಷ ಎಂ.ಆರ್‌. ಕುಲಕರ್ಣಿ ಇವರು ಬೆಳಗಾವಿಯ ಜಿಇ ಕಾಲೇಜಿನ ಪ್ರಾಚಾರ್ಯ ಡಾ| ಎ.ಎಸ್‌. ದೇಶಪಾಂಡೆ ಮತ್ತು ಎಲೆಕ್ಟ್ರಿಕಲ್‌ ಆ್ಯಂಡ್‌ ಎಲೆಕ್ಟ್ರಾನಿಕ್‌ ವಿಭಾಗದ ಮುಖ್ಯಸ್ಥ ಡಾ| ಡಿ.ಆರ್‌. ಜೋಶಿ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ ಹಾಕಲಾಗಿದೆ.

ಹೆಸ್ಕಾಂನ ಜಿಎಂ ಮನೋಹರ ಬೇವಿನಮರ ಹಾಗೂ ಎಂಡಿ ಎಸ್‌.ಪಿ. ಸಕ್ಕರಿ ಮಾತನಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿ ಇಂಜನಿಯರ್‌ ಗಳಿಗೆ ಪ್ರಸಕ್ತ ವಿದ್ಯುತ್‌ ಕ್ಷೇತ್ರದಲ್ಲಿಯ ಸವಾಲುಗಳಿಗೆ ಉತ್ತರಿಸುವ ಸಂಶೋಧನೆ, ವಿದ್ಯುತ್‌ ಉತ್ಪಾದನೆ ಹಾಗೂ ವಿದ್ಯುತ್‌ ಉಳಿತಾಯದ ಬಗ್ಗೆ ಅರಿವು ಮೂಡಿಸುವಲ್ಲಿ ಇದು ಉತ್ತಮ ವೇದಿಕೆಯಾಗಲಿದೆ ಎಂದರು. 

ಎಂ.ಆರ್‌. ಕುಲಕರ್ಣಿ ಹಾಗೂ ಡಾ| ವಾದಿರಾಜ ಕಟ್ಟಿ ಮಾತನಾಡಿ, ಇಂತಹ ಎಂಓಯುಗಳಿಂದ ಉದ್ಯಮ ಮತ್ತು ಶೈಕ್ಷಣಿಕ ಸಂಸ್ಥೆಗಳು  ಒಟ್ಟಾಗಿ ಸಮಾಜ ಅಭಿವೃದ್ಧಿಗೊಳಿಸಲು ಅನುಕೂಲವಾಗುವುದು ಎಂದರು. ಹೆಸ್ಕಾಂನ ನಾರಾಯಣಗೌಡ, ರಾಘವೇಂದ್ರ ವಿಶ್ವಕರ್ಮ, ಕಾಲೇಜಿನ ಪ್ರಾಧ್ಯಾಪಕರಾದ ಡಾ|  ಎಸ್‌.ಬಿ. ಹಾಲಭಾವಿ, ಮಂಜುನಾಥ ಡಿ., ಗುರುರಾಜ ಆರ್‌. ಸತ್ತಿಗೇರಿ, ರವೀಂದ್ರ ಎಂ., ವಾಣಿ ದಾತಾರ ಮೊದಲಾದವರಿದ್ದರು. 

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.