ಪತ್ರಾಗಾರ ಇಲಾಖೆಯಿಂದ ಮಹತ್ವದ ದಾಖಲೆ ರಕ್ಷಣೆ

Team Udayavani, Sep 23, 2017, 1:27 PM IST

hub5.jpg

ಧಾರವಾಡ: ಪತ್ರಾಗಾರ ಇಲಾಖೆಯು ಅನೇಕ ದಶಕಗಳ ಅಪೂರ್ವ ದಾಖಲೆಗಳನ್ನು ಕಾಪಾಡಿಕೊಂಡು ಬಂದಿದ್ದು, ನಾಡಿನ, ದೇಶದ ಇತಿಹಾಸ ಸಾರುವ ತಾಳೆಗರಿ, ಹಸ್ತಪ್ರತಿ ದಾಖಲೆಗಳನ್ನು ಸಂರಕ್ಷಿಸುವ ಮಹತ್ವದ ಕಾರ್ಯ ಮಾಡುತ್ತಿದೆ ಎಂದು ಕನ್ನಡ, ಸಂಸ್ಕೃತಿ ಮತ್ತು ಪತ್ರಾಗಾರ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು. 

ಕವಿವಿಯ ಕನ್ನಡ ಅಧ್ಯಯನ ಪೀಠ ಆವರಣದಲ್ಲಿ 1 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರಾದೇಶಿಕ ಪತ್ರಾಗಾರ ಕಚೇರಿ ಕಟ್ಟಡಕ್ಕೆ ಅಡಿಗಲ್ಲು ಪೂಜೆ ನೆರವೇರಿಸಿ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ, ಇತಿಹಾಸಕಾರರಿಗೆ, ಸಂಶೋಧಕರಿಗೆ ಅಗತ್ಯವಿರುವ ಈ ಕಚೇರಿಗೆ ಕವಿವಿ ನಿವೇಶನ ಒದಗಿಸಿದೆ.

 ಇಲಾಖೆಯು ಸುಮಾರು 60 ಲಕ್ಷ ಪುಟಗಳ ಅಮೂಲ್ಯ ಮಾಹಿತಿಯನ್ನು ತಂತ್ರಜ್ಞಾನ ಬಳಸಿಕೊಂಡು ಗಣಕೀಕರಣಗೊಳಿಸಲಾಗಿದೆ. ಆಡಳಿತದಲ್ಲಿನ ಅನೇಕ ಹಳೆಯ ದಾಖಲೆಗಳನ್ನು ಇಲಾಖೆ ರಕ್ಷಿಸಿದೆ. ಬ್ರಿಟಿಷ್‌ ಲೈಬ್ರರಿಯಿಂದಲೂ ದಾಖಲೆಗಳನ್ನು ತರಿಸಿಕೊಂಡು ಪುಸ್ತಕ ಪ್ರಕಟಿಸಲಾಗಿದೆ.

ಮುಂಬಯಿ ಕರ್ನಾಟಕಕ್ಕೆ ಸಂಬಂಧಿಸಿದ 60  ಸಾವಿರ ಮೋಡಿ ಹಾಗೂ ಮರಾಠಿ ದಾಖಲೆಗಳನ್ನು ಸಂರಕ್ಷಿಸಲಾಗುತ್ತಿದೆ. ಅದರಲ್ಲೂ ಕಣಜ ಕನ್ನಡ ವೆಬ್‌ಸೈಟ್‌ನಲ್ಲಿ ಅನೇಕ ಮಾಹಿತಿ ಲಭ್ಯವಿದೆ ಎಂದರು. ಜನರಿಗೆ ಅರಿವು  ಮೂಡಿಸಲು, ಸಾಮಾನ್ಯ ವ್ಯಕ್ತಿಗೂ ಮಾಹಿತಿ, ಕಾನೂನು ತಿದ್ದುಪಡಿಗಳನ್ನು ಇಲಾಖೆಯ ವೆಬ್‌ಸೈಟ್‌ಗೆ ಹಾಕಲಾಗುತ್ತಿದೆ ಎಂದರು.

ಕವಿವಿ ಕುಲಸಚಿವ ಮಲ್ಲಿಕಾರ್ಜುನ ಪಾಟೀಲ, ಡಾ| ಜೆ.ಎಂ.ನಾಗಯ್ಯ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಅಶೋಕ ಕವಲೂರ, ಪತ್ರಾಗಾರ ಇಲಾಖೆಯ ಮಂಜುಳಾ ಯಲಿಗಾರ, ಡಾ| ವೀರಶೆಟ್ಟಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.