ಸಮಾಜಮುಖೀ ಚಿಂತನೆ ಮೈಗೂಡಿಸಿಕೊಳ್ಳಿ
Team Udayavani, Feb 17, 2017, 1:29 PM IST
ಧಾರವಾಡ: ಇಂದಿನ ಯುವಕರು ಸಮಾಜಮುಖೀ ಚಿಂತನೆ ಮೈಗೂಡಿಸಿಕೊಳ್ಳುವುದರ ಮೂಲಕ ಉತ್ತಮ ನಾಯಕರಾಗಿ ಹೊರ ಹೊಮ್ಮಬೇಕು ಎಂದು ಮನೋರೋಗ ತಜ್ಞ ಡಾ| ಆದಿತ್ಯಾ ಪಾಂಡುರಂಗಿ ಹೇಳಿದರು.
ನೆಹರು ಯುವ ಕೇಂದ್ರ, ರುಡ್‌ಸೆಟ್ ಸಂಸ್ಥೆ, ಗಿರಿ ಫೌಂಡೇಶನ್ ಹಾಗೂ ಬಸವೇಶ್ವರ ಯುವಕ ಮಂಡಳ ಸಹಯೋಗದೊಂದಿಗೆ ರುಡ್‌ಸೆಟ್ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶ್ರಮ, ಬದ್ಧತೆ, ಉತ್ತಮ ನಡತೆ ಹಾಗೂ ನೈತಿಕ ಮೌಲ್ಯಗಳು ಅರ್ಥಪೂರ್ಣ ಬದುಕಿಗೆ ಸಹಕಾರಿಯಾಗುತ್ತವೆ ಎಂದರು. ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಮಹಾಂತೇಶ ವೀರಾಪೂರ ಮಾತನಾಡಿ, ಪ್ರತಿಯೊಬ್ಬರು ಜೀವನ ಪ್ರೀತಿ ಮತ್ತು ಉತ್ಸಾಹದಿಂದ ಕಾರ್ಯೋನ್ಮುಖರಾಗುವುದರ ಮೂಲಕ ಜೀವನದಲ್ಲಿ ಯಶಸ್ಸು ಗಳಿಸಬೇಕು ಹೇಳಿದರು.
ನೆಹರು ಯುವ ಕೇಂದ್ರದ ಲೆಕ್ಕಾಧಿಕಾರಿ ಅನಿಲ ಪುರಾಣಿಕ ಮಾತನಾಡಿ, ನೆಹರು ಯುವ ಕೇಂದ್ರದ ಕಾರ್ಯ ಚಟುವಟಿಕೆಗಳ ಕುರಿತು ವಿವರಿಸಿದರು. ಉಪನ್ಯಾಸಕರಾದ ಜಗದೀಶ ಪೂಜಾರ, ಚನ್ನಪ್ಪ ದೇವಗಿರಿ, ಶಿವಾಜಿ, ವಂದನಾ ಇದ್ದರು. ಪ್ರದೀಪ ಎಸ್. ಮೇಲ್ಗಡೆ ಸ್ವಾಗತಿಸಿದರು. ರಾಜು ಗಿರಿಯಪ್ಪನವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Dakshina Kannada ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.