ಕಾಮಗಾರಿ ನಿಮಿತ್ತ ಕೆಲ ರೈಲು ಸಂಚಾರ ರದ್ದು

Team Udayavani, Nov 26, 2018, 6:00 AM IST

raiway-s.jpg

ಹುಬ್ಬಳ್ಳಿ: ರೈಲ್ವೆ ಇಲಾಖೆಯು ಚಿಕ್ಕಜಾಜೂರ-ಸಾಸಲು-ಮಾಯಕೊಂಡ-ಕೊಡಗಾನೂರ- ತೋಲಹುಣಸೆ ನಡುವೆ ಜೋಡು ಮಾರ್ಗದಲ್ಲಿ ನಾನ್‌ ಇಂಟರ್‌ಲಾಕ್‌ ಕಾಮಗಾರಿ ಕೈಗೊಳ್ಳುವುದರಿಂದ ಕೆಲ ರೈಲುಗಳು ಪೂರ್ಣ ರದ್ದಾಗಲಿದ್ದು, ಇನ್ನು ಕೆಲ ರೈಲುಗಳು ಭಾಗಶಃ ರದ್ದಾಗಲಿವೆ.

ರದ್ದಾಗಲಿರುವ ರೈಲುಗಳು:
ಹರಿಹರ-ಚಿತ್ರದುರ್ಗ-ಹರಿಹರ ಪ್ಯಾಸೆಂಜರ್‌ ರೈಲು ಮತ್ತು ಕೆಎಸ್‌ಆರ್‌ ಬೆಂಗಳೂರು-ಹುಬ್ಬಳ್ಳಿ, ಕೆಎಸ್‌ಆರ್‌ ಶಿವಮೊಗ್ಗ ಟೌನ್‌ ಪ್ಯಾಸೆಂಜರ್‌ (56917) ಮತ್ತು ಹುಬ್ಬಳ್ಳಿ-ಕೆಎಸ್‌ಆರ್‌ ಬೆಂಗಳೂರು (56914), ಶಿವಮೊಗ್ಗ ಟೌನ್‌-ಕೆಎಸ್‌ಆರ್‌ ಬೆಂಗಳೂರು ಪ್ಯಾಸೆಂಜರ್‌ (56918) ಮತ್ತು ಕೆಎಸ್‌ಆರ್‌ ಬೆಂಗಳೂರು-ಹುಬ್ಬಳ್ಳಿ , ಕೆಎಸ್‌ಆರ್‌ ಬೆಂಗಳೂರು-ಹೊಸಪೇಟೆ ಪ್ಯಾಸೆಂಜರ್‌ (56909) ಮತ್ತು ಹುಬ್ಬಳ್ಳಿ-ಕೆಎಸ್‌ಆರ್‌ ಬೆಂಗಳೂರು (56912), ಹೊಸಪೇಟೆ-ಕೆಎಸ್‌ಆರ್‌ ಬೆಂಗಳೂರು ಪ್ಯಾಸೆಂಜರ್‌ (56910) ನ. 28- ಡಿ.10ರವರೆಗೆ 13 ದಿನಗಳ ಕಾಲ ಹಾಗೂ ಚಿಕ್ಕಜಾಜೂರ-ಚಿತ್ರದುರ್ಗ-ಚಿಕ್ಕಜಾಜೂರ ಪ್ಯಾಸೆಂಜರ್‌ (56519/56520) ನ.30- ಡಿ.10ರವರೆಗೆ 11 ದಿನಗಳ ಕಾಲ ರದ್ದಾಗಲಿವೆ.

ಭಾಗಶಃ ರದ್ದು:
ಚಿಕ್ಕಜಾಜೂರ-ಗುಂತಕಲ್‌-ಚಿಕ್ಕಜಾಜೂರ ಪ್ಯಾಸೆಂಜರ್‌ (57451/57452) ನ.30- ಡಿ.4ರವರೆಗೆ ಭಾಗಶಃ ಅಮೃತಪುರ ಮತ್ತು ಚಿಕ್ಕಜಾಜೂರ ನಡುವೆ ರದ್ದಾಗಲಿದೆ. ಈ ರೈಲು ಚಿಕ್ಕಜಾಜೂರ ಬದಲು ಅಮೃತಪುರದಿಂದ ಆರಂಭವಾಗಲಿದೆ. ಚಿಕ್ಕಜಾಜೂರ-ಹುಬ್ಬಳ್ಳಿ-ಚಿಕ್ಕಜಾಜೂರ ಪ್ಯಾಸೆಂಜರ್‌ (56915/56916) ನ.28ರಿಂದ ಡಿ.10ರವರೆಗೆ ಭಾಗಶಃ ಚಿಕ್ಕಜಾಜೂರ ಮತ್ತು ಹರಿಹರದಿಂದ ರದ್ದಾಗಲಿದೆ. ಯಶವಂತಪುರ-ಹರಿಹರ ಎಕ್ಸ್‌ಪ್ರೆಸ್‌ (16577) ಡಿ.5ರಂದು ಮತ್ತು ಹರಿಹರ-ಯಶವಂತಪುರ (16578) ಡಿ.6ರಂದು ಭಾಗಶಃ ಚಿಕ್ಕಜಾಜೂರ ಮತ್ತು ಹರಿಹರ ನಡುವೆ ರದ್ದಾಗಲಿದೆ. ಈ ರೈಲು ಹರಿಹರ ಬದಲು ಚಿಕ್ಕಜಾಜೂರನಿಂದ ಆರಂಭವಾಗಲಿದೆ. ಅರಸಿಕೆರೆ-ಹುಬ್ಬಳ್ಳಿ ಪ್ಯಾಸೆಂಜರ್‌ (56273) ರೈಲು ನ.30 ಮತ್ತು ಡಿ.6ರಂದು ಅರಸೀಕೆರೆ ಮತ್ತು ದಾವಣಗೆರೆ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಅರಸಿಕೆರೆ ಬದಲು ದಾವಣಗೆರೆಯಿಂದ ಸಂಚರಿಸಲಿದೆ.

ನಿಯಂತ್ರಣ:
ಧಾರವಾಡ-ಕೆಎಸ್‌ಆರ್‌ ಬೆಂಗಳೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ (12726) ರೈಲನ್ನು ಡಿ.4ರಂದು ಮಾರ್ಗ ಮಧ್ಯದ ನಿಲ್ದಾಣದಲ್ಲಿ 25 ನಿಮಿಷ ನಿಯಂತ್ರಿಸಲಾಗುವುದು. ಡಿ.5ರಂದು ಹುಬ್ಬಳ್ಳಿಯಿಂದ ನಿರ್ಗಮಿಸುವ ಗಾಂಧಿಧಾಮ-ಕೆಎಸ್‌ಆರ್‌ ಎಕ್ಸ್‌ಪ್ರೆಸ್‌ (16505) ರೈಲನ್ನು ಹಾಗೂ ಡಿ.12ರಂದು ಹುಬ್ಬಳ್ಳಿಯಿಂದ ನಿರ್ಗಮಿಸುವ ಅಜ್ಮಿàರ-ಮೈಸೂರು ಎಕ್ಸ್‌ಪ್ರೆಸ್‌ (16209) ರೈಲನ್ನು 38 ನಿಮಿಷ ದಾವಣಗೆರೆಯಲ್ಲಿ ನಿಯಂತ್ರಿಸಲಾಗುವುದು ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ

Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ

ಲಾಕಪ್‌ಡೆತ್‌: ಹೆಡ್‌ ಕಾನ್‌ಸ್ಟೆಬಲ್‌ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು

ಲಾಕಪ್‌ಡೆತ್‌: ಹೆಡ್‌ ಕಾನ್‌ಸ್ಟೆಬಲ್‌ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.