ತಂದೆಯ ಸ್ಥಾನಕ್ಕೆ ಮಗನನ್ನು ಗೆಲ್ಲಿಸಿದ ಗ್ರಾಮಸ್ಥರು
Team Udayavani, Dec 30, 2021, 12:15 PM IST
ಧಾರವಾಡ: ಕೋವಿಡ್ ಮಹಾಮಾರಿಯಿಂದ ಮೃತಪಟ್ಟ ತಾಲೂಕಿನ ನಿಗದಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿದ್ದ ನಾಗಪ್ಪ ದಾಸನಕೊಪ್ಪ ಅವರ ಜಾಗಕ್ಕೆ ಗ್ರಾಮಸ್ಥರು ಇದೀಗ ಅವರ ಮಗನನ್ನೇ ಉಪ ಚುನಾವಣೆಯಲ್ಲಿ ಗೆಲಿಸಿದ್ದಾರೆ.
ನಿಗದಿ ಗ್ರಾಮದ ಒಂದನೇ ವಾರ್ಡ್ ನ ಒಂದು ಸ್ಥಾನಕ್ಕೆ ಜರುಗಿದ ಉಪಚುನಾವಣೆಯಲ್ಲಿ ಜಯಗಳಿಸಿದ ಸಂತೋಷ ನಾಗಪ್ಪ ದಾಸನಕೊಪ್ಪ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದರು.
ನಾಗಪ್ಪ ಅವರ ನಿಧನದ ನಂತರ ಅವರ ಪತ್ನಿ ಕೂಡ ನಿಧನರಾಗಿದ್ದರು.
ಭಾರಿ ಮತಗಳ ಮುನ್ನಡೆಯಿಂದ ಜಯ ಸಾಧಿಸಿದ ಸಂತೋಷ ಅವರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿಯಾಗಿರುವ ತಹಸಿಲ್ದಾರ ಡಾ.ಸಂತೋಷ ಬಿರಾದಾರ, ಚುನಾವಣಾಧಿಕಾರಿ ವಿ.ಪಿ.ಜಾಕೋಜಿ, ಸಹಾಯಕ ಚುನಾವಣಾಧಿಕಾರಿ ಅರ್ಜುನ ಲಮಾಣಿ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.