ಸೋನಿಯಾ, ರಾಹುಲ್ ಬಣ್ಣ ಬಯಲು: ಶೆಟ್ಟರ್
Team Udayavani, Dec 31, 2018, 12:30 AM IST
ಹುಬ್ಬಳ್ಳಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಕಾಪ್ಟರ್ ಹಗರಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೆಸರು ಕೇಳಿ ಬಂದಿದ್ದು, ಅವರ ನಿಜವಾದ ಬಣ್ಣ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಶನಿವಾರ “ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, 70 ವರ್ಷಗಳಿಂದ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರವನ್ನೇ ಮೈಗೂಡಿಸಿಕೊಂಡಿದೆ.
ಈಗ ಬಹಳ ವರ್ಷಗಳ ಪ್ರಯತ್ನದ ನಂತರ ಹಗರಣದ ದಲ್ಲಾಳಿ ಕ್ರಿಶ್ಚಿಯನ್ ಮೈಕೆಲ್ ದೇಶಕ್ಕೆ ಸಿಕ್ಕಿದ್ದಾನೆ. ಈ ಹಗರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆಂದು ಆತನೇ ಇಡಿ ಎದುರು ಬಹಿರಂಗ ಪಡಿಸಿದ್ದಾನೆ. ಪ್ರಕರಣದ ಕುರಿತು ತನಿಖೆ ಪಾರದರ್ಶಕವಾಗಿ ನಡೆಯಬೇಕು. ಸೋನಿಯಾ ಮತ್ತು ರಾಹುಲ್ ವಿರುದಟಛಿ ಕಾನೂನು ಕ್ರಮ ಕೈಗೊಂಡು, ಎಲ್ಲ ಬಗೆಯ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.