ರೋಟಾ ವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ
Team Udayavani, Aug 30, 2019, 9:56 AM IST
ಹುಬ್ಬಳ್ಳಿ: ರೋಟಾ ವೈರಸ್ ಲಸಿಕೆ ಅಭಿಯಾನಕ್ಕೆ ರಾಜ್ಯ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಚಾಲನೆ ನೀಡಿದರು.
ಹುಬ್ಬಳ್ಳಿ: ಚಿಟಗುಪ್ಪಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರೋಟಾ ವೈರಸ್ ಲಸಿಕೆ ಅಭಿಯಾನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಚಾಲನೆ ನೀಡಿದರು.
ನಂತರ ಮಾತನಾಡಿ, ರಾಜ್ಯದ ಸಾರ್ವತ್ರಿಕ ಲಸಿಕೆಯಂತೆ ರೋಟಾ ವೈರಸ್ ಒಂದು ಲಸಿಕೆಯಾಗಿದ್ದು, ಅತಿಸಾರದಿಂದ ಶಿಶುಗಳು ಸಾವನ್ನಪ್ಪುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಈ ಲಸಿಕೆ ಹಾಕಲಾಗುತ್ತಿದೆ. 6, 10 ಹಾಗೂ 14 ವಾರಗಳ ಮಕ್ಕಳಿಗೆ ಈ ಲಸಿಕೆ ಹಾಕುತ್ತಿದ್ದು, ಪಾಲಕರು ಯಾವುದೇ ಗೊಂದಲಕ್ಕೆ ಒಳಗಾಗದೆ ವೈದ್ಯರ ಸಲಹೆ ಪಡೆದು ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ಸಮೀಕ್ಷೆ ಪ್ರಕಾರ ಶೇ.8-9 ಮಕ್ಕಳು ಅತಿಸಾರದಿಂದ ಮೃತಪಡುತ್ತಿದ್ದು, ಶೇ. 40 ಮಕ್ಕಳು ಈ ಬ್ಯಾಕ್ಟೀರಿಯಾದಿಂದ ನರಳುತ್ತಿದ್ದಾರೆ. ಈ ಲಸಿಕೆ ಕುರಿತು ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ಇಲಾಖೆಯಿಂದ ಆಗಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಜಾಗೃತರಾಗಬೇಕು ಎಂದರು.
ಜಿಲ್ಲಾಧಿಕಾರಿ ದೀಪಾ ಚೋಳನ್, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ತಹಶೀಲ್ದಾರ್ ಶಶಿಧರ ಮಾಡ್ಯಾಳ, ಜಿಲ್ಲಾ ಆರೋಗ್ಯಾಧಿಕಾರಿ ಯಶವಂತ, ಪಾಲಿಕೆ ಆರೋಗ್ಯಾಧಿಕಾರಿ ಡಾ| ಪ್ರಭು ಬಿರಾದಾರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.