ಸುರಿದ ಮಳೆಗೆ ತಂಪಾಯ್ತು ಇಳೆ

Team Udayavani, May 12, 2017, 3:33 PM IST

hub4.jpg

ಧಾರವಾಡ: ಕಳೆದ ನಾಲ್ಕೈದು ದಿನಗಳಿಂದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಂಜೆ ವೇಳೆಗೆ ಉತ್ತಮ ಮಳೆ ಆಗುತ್ತಿದ್ದು, ಗುರುವಾರ ಸಹ ಗುಡುಗು ಸಿಡಿಲಿನ ಅಬ್ಬರ, ಜೋರಾದ ಗಾಳಿಯ ಮಧ್ಯೆ ಧಾರಾಕಾರ ಆಣೆಕಲ್ಲು ಮಳೆ ಆಗಿದೆ. 

ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ನಗರದ ಲೈನ್‌ಬಜಾರ್‌, ಮದಿಹಾಳ, ಮಹಾನಗರ ಪಾಲಿಕೆ, ಕೋರ್ಟ್‌ ವೃತ್ತ, ಮದಿಹಾಳ, ಕೆಲಗೇರಿ ರಸ್ತೆ, ಕೆಸಿಡಿ ವೃತ್ತ, ಡಿಪೋ ವೃತ್ತ, ಬುದ್ಧರಕ್ಕಿಥ ಶಾಲೆ ಬಳಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮರಗಳು ಧರೆಗುರುಳಿವೆ.

ಕೆಲ ಕಡೆಗಳಲ್ಲಿ ವಿದ್ಯುತ್‌ ತಂತಿಗಳ ಮೇಲೆ ಮರಗಳು ಬಿದ್ದದ್ದರೆ, ಕಾಸ್‌ ಮಸ್‌ ಕ್ಲಬ್‌ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಮರವೊಂದು ಉರುಳಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ  ಹಾನಿ ಸಂಭವಿಸಿಲ್ಲ. ಮರಗಳು ನೆಲಕ್ಕೆ ಉರುಳಿ ಬಿದ್ದ ಪರಿಣಾಮ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ವಿದ್ಯುತ್‌ ತಂತಿಗಳ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್‌ ವ್ಯತ್ಯಯ ಕೂಡವಾಯಿತು. ಗಾಂಧಿಚೌಕ್‌ ಮುಖ್ಯರಸ್ತೆಯಲ್ಲಿ ಯುಜಿಡಿ ಕಾಮಗಾರಿಗೆ ರಸ್ತೆ ಅಗೆದಿದ್ದ ರಸ್ತೆಯನ್ನು ಸರಿಯಾಗಿ ಸಮತಟ್ಟು ಮಾಡದ ಕಾರಣ ಮಳೆಯ ನೀರು ವೇಗವಾಗಿ ಹರಿಯಿತು.

ಹೀಗಾಗಿ ಈ ರಸ್ತೆ ಸಂಪೂರ್ಣ ಜಲಾವೃತಗೊಂಡಿತ್ತು. ಇದೇ ರೀತಿಯಲ್ಲಿ ನಗರದಲ್ಲಿ ಬಹುತೇಕ ಬಡಾವಣೆಗಳಲ್ಲಿ ನಿರಂತರ ನೀರು ಪೂರೈಕೆ ಪೈಪ್‌ಲೈನ್‌ ಹಾಗೂ ಯುಜಿಡಿ ಕಾಮಗಾರಿಗಾಗಿ ಅಗೆದ ಬಹುತೇಕ ರಸ್ತೆಗಳಲ್ಲಿನ ತಗ್ಗು-ಗುಂಡಿಗಳಲ್ಲಿ ನೀರು ತುಂಬಿಕೊಂಡಿತು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.