![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jan 22, 2021, 2:45 PM IST
ನವಲಗುಂದ: ಬೀದಿ ಬದಿ ತರಕಾರಿ ಇನ್ನಿತರೆ ವ್ಯಾಪಾರ ಮಾಡುವ ವ್ಯಾಪಾರಿಗಳನ್ನು ಸ್ಥಳೀಯ ಎಪಿಎಮ್‌ಸಿ ಆವರಣದಲ್ಲಿ ಜಾಗೆ ಗುರುತಿಸಿ ಗುರುವಾರ ಬೆಳಗ್ಗೆ ಸ್ಥಳಾಂತರ ಮಾಡಲಾಯಿತು.
ತರಕಾರಿ ಮಾರುಕಟ್ಟೆ ಸ್ಥಳಾಂತರಕ್ಕೆ ಹಲವಾರು ಬಾರಿ ವ್ಯಾಪಾರಸ್ಥರಲ್ಲಿ ಚರ್ಚಿಸಲಾಗಿತ್ತು, ಹೊಸದಾಗಿ ನಿರ್ಮಿಸಿದ ತರಕಾರಿ ಮಾರುಕಟ್ಟೆಗೆ ಸ್ಥಳಾಂತರವಾಗಲು ತಿಳಿಸಲಾಗಿತ್ತು. ಆದರೂ ಕೂಡಾ ಕೆಲ ದಿನ ಹೊಸ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡಿ ಮತ್ತೆ ಬೀದಿ ವ್ಯಾಪಾರಕ್ಕೆ ಮುಂದಾಗಿದ್ದರು. ಕಾರಣ ಗುರುವಾರ ಬೆಳಗ್ಗೆ ತಹಶೀಲ್ದಾರ್ ನವೀನ ಹುಲ್ಲೂರ, ಮುಖ್ಯಾಧಿ ಕಾರಿ ಎನ್.ಎಚ್.ಖುದಾವಂದ ಅವರು ಸಿಪಿಐ ಸಿ.ಎಸ್.ಮಠಪತಿ, ಪಿಎಸ್‌ಐ ಜಯಪಾಲ ಪಾಟೀಲ ಬಂದೋಬಸ್ತ್ನಲ್ಲಿ ಕಾರ್ಯಾಚರಣೆಗೆ ಮುಂದಾಗಿ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಿ ಎಪಿಎಮ್‌ಸಿ ಆವರಣಕ್ಕೆ ಸ್ಥಳಾಂತರಿಸಿದರು.
ಇದನ್ನೂ ಓದಿ:ಸ್ನೇಹಿತರ ಬಾಳಿಗೆ ಆಸರೆಯಾದ ಮಹಾನಾಯಕ
ಕೆಲ ವ್ಯಾಪಾರಸ್ಥರು ಸ್ಥಳಾಂತರ ಮಾಡುತ್ತಿರುವ ಜಾಗೆ ಬಹಳ ದೂರ ಇರುವುದರಿಂದ ಅಲ್ಲಿ ಮೂಲ ಸೌಕರ್ಯಗಳು ಇಲ್ಲದೇ ತೊಂದರೆ ಅನುಭವಿಸುತ್ತೇವೆ. ನಾವು ಎಲ್ಲಿಯೂ ಹೋಗಲ್ಲವೆಂದು ಅಧಿಕಾರಗಳ ಜತೆ ಮಾತಿನ ಚಕಮಕಿ ನಡೆಸಿದರು. ಅಧಿಕಾರಿಗಳು ವ್ಯಾಪಾರಸ್ಥರ ಮನವೊಲಿಸಿ ಜಿಲ್ಲಾ ಧಿಕಾರಿಗಳ ಆದೇಶದಂತೆ ಸ್ಥಳಾಂತರವಾಗಲೇಬೇಕೆಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.