ದೇಶದ ಸರ್ವಾಂಗೀಣ ಪ್ರಗತಿಗೆ ಶ್ರಮಿಸಿ: ಜಕ್ಕನಗೌಡರ

Team Udayavani, Aug 16, 2017, 12:57 PM IST

hub6.jpg

ಕಲಘಟಗಿ: ದೇಶದ ಸರ್ವಾಂಗೀಣ ಪ್ರಗತಿಗೆ ಎಲ್ಲರ ಪ್ರಾಮಾಣಿಕ ಪರಿಶ್ರಮ ಬಹುಮುಖ್ಯ ಎಂದು ತಹಶೀಲ್ದಾರ ಜೆ.ಬಿ. ಜಕ್ಕನಗೌಡರ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಶಾಲೆ ಮೈದಾನದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 

ಮಹಾನ್‌ ನಾಯಕರ ತ್ಯಾಗ ಮತ್ತು ಬಲಿದಾನದಿಂದ ದೇಶದ ಜನತೆಗೆ ಸ್ವಾತಂತ್ರ್ಯ ಲಭ್ಯವಾಗಿದೆ. ನಾಯಕರ ಜೀವನ ಚರಿತ್ರೆ ಅರಿತು ಕಿಂಚಿತ್ತಾದರೂ ಅವರೆಲ್ಲರ ಆದರ್ಶಗಳ ಪರಿಪಾಲನೆ ಮಾಡಲು ಮುಂದಾಗಬೇಕು ಎಂದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಲ್ಯಾಪ್‌ಟಾಪ್‌ ವಿತರಿಸಲಾಯಿತು.

ಮಕ್ಕಳ ಸಹಾಯವಾಣಿ  ಹಾಗೂ ಕಸಾಪದಿಂದ ನಡೆದ ಆಶುಭಾಷಣ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಪಂ ಸದಸ್ಯೆ ಈರವ್ವ ದಾಸನಕೊಪ್ಪ, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಆಡಿನವರ, ಉಪಾಧ್ಯಕ್ಷ ಚಂದ್ರಗೌಡ ಪಾಟೀಲ, ಕೆಎಂಎಫ್‌ ನಿರ್ದೇಶಕ ವೈ.ಬಿ.ದಾಸನಕೊಪ್ಪ, ತಾಪಂ ಇಒ ಎಸ್‌.ಎಂ. ಕಾಂಬಳೆ, ಬಿಇಒ ಎಂ.ಕೆ. ಮರಿಗೌಡರ, ಸಿಪಿಐ ವಿಜಯ ಬಿರಾದಾರ,

-ಪಿಎಸ್‌ಐ ಪರಮೇಶ್ವರ ಕವಟಗಿ, ಪ್ರದೀಪ ಕಿವಟೆ, ಎಸ್‌. ಎಂ. ಮಾಕಣ್ಣವರ, ಕೆ.ವೈ. ಗಂಜಿಗಟ್ಟಿ, ಜಿ. ಪದ್ಮಾವತಿ, ಆರ್‌.ಜಿ. ಮುನವಳ್ಳಿ,  ಎಸ್‌.ಜಿ. ಲೋಕುರ, ಸೋಮಶೇಖರ ಬೆನ್ನೂರ, ತಾಪಂ ಸದಸ್ಯರಾದ ಬಸಪ್ಪ ಸಾದರ, ಬಸವರಾಜ ಬಾವಕಾರ, ಶೋಭಾ ಯಾದವ, ಬಸವ್ವ ಮೂಗಣ್ಣವರ, 

-ಮಂಜುಳಾ ಲಮಾಣಿ, ಕವಿತಾ ಬಡಿಗೇರ, ಪಪಂ ಅಧ್ಯಕ್ಷ ಬೂದಪ್ಪ ಹುರಕಡ್ಲಿ, ಉಪಾಧ್ಯಕ್ಷೆ ಗೀತಾ ದೈವಜ್ಞ, ಗಂಗಪ್ಪ ಗೌಳಿ, ರಾಜು ಕಲಘಟಗಿ, ಎಸ್‌.ಎ. ಚಿಕ್ಕನರ್ತಿ, ವಿ.ಎನ್‌. ಹಾಲಿ, ಸಾತಪ್ಪ ಕುಂಕೂರ, ಬಿ.ಬಿ. ಕಿಚಡಿ ಇತರರಿದ್ದರು. ಎಪಿಎಂಸಿಯಲ್ಲಿ: ಸ್ಥಳೀಯ ಎಪಿಎಂಸಿ ಆವರಣದಲ್ಲಿ ಸ್ವಾತಂತ್ರೊತ್ಸವ ಆಚರಿಸಲಾಯಿತು.

ಆಡಳಿತ ಮಂಡಳಿ ಅಧ್ಯಕ್ಷ ಮುತ್ತಪ್ಪ ಅಂಗಡಿ, ಉಪಾಧ್ಯಕ್ಷ ಸಿದ್ದಪ್ಪ ಕೂಡಲಗಿ, ಸದಸ್ಯರಾದ ಸಿ.ಎಂ. ಜಮ್ಮಿಹಾಳ, ಎಚ್‌.ಎಂ. ಕಾಳೆ, ಆರ್‌.ಕೆ. ಬಿಜವಾಡ, ಎ.ಎಸ್‌. ಪಾಟೀಲ, ಆರ್‌. ಎಸ್‌. ಪಾಟೀಲ, ಎಂ.ಎಂ. ಧಾರವಾಡ, ಎಚ್‌.ಎಫ್‌. ಸಾಲಿ, ಕೆ.ಎಸ್‌. ನಿಗದಿ, ವಿ.ಬಿ. ಸತ್ತೂರ, ಎಂ.ಸಿ. ಹಿರೇಮಠ, ಆರ್‌. ಎಚ್‌. ಪಾಟೀಲ, ವಿ.ಎನ್‌. ದೊಡಮನಿ, ಕೆ.ಎಸ್‌. ಕುಬಿಹಾಳ, ಕಾರ್ಯದರ್ಶಿ ಬಿ.ವಿ. ನೇಸರಗಿ, ಸಹಕಾರ್ಯದರ್ಶಿ ಅನಿತಾ ಗಾಮನಗಟ್ಟಿ ಇತರರಿದ್ದರು.   

ಟಾಪ್ ನ್ಯೂಸ್

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.