ನೈಋತ್ಯ ರೈಲ್ವೆಯಿಂದ ಸಬ್ವೇ
Team Udayavani, May 3, 2020, 12:13 PM IST
ಹುಬ್ಬಳ್ಳಿ: ಲಾಕ್ಡೌನ್ ಸಂದರ್ಭದಲ್ಲಿ ರೈಲ್ವೆ ಇಲಾಖೆ ವಿವಿಧ ಅಭಿವೃದ್ಧಿ ಹಾಗೂ ದುರಸ್ತಿ ಕಾಮಗಾರಿಗಳನ್ನು ಮುಂದುವರಿಸಿದೆ. ಇದರ ಭಾಗವಾಗಿ ಮೈಸೂರು ವಿಭಾಗದಲ್ಲಿ ಬಿರೂರು-ಚಿಕ್ಕಬಾಜೂರು ವಲಯ ನಡುವೆ ಮೇಲ್ಮಟ್ಟದ ಸಬ್ವೇ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲಾಗಿದೆ.
ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ ಅಂಗಡಿ ಅವರ ಸೂಚನೆ ಮೇರೆಗೆ ನೈಋತ್ಯ ರೈಲ್ವೆ ವಲಯ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಂಡಿದೆ. ಅದೇ ರೀತಿ ಮೈಸೂರು ವಲಯದಲ್ಲಿ ನಾಗವಂಗಲ ಮತ್ತು ಅಜ್ಜಂಪುರ ನಿಲ್ದಾಣಗಳ ನಡುವೆ ಸಬ್ವೇ ನಿರ್ಮಾಣ ಮಾಡಲಾಗಿದ್ದು, ಈ ಸೇತುವೆ ಚಿಕ್ಕಮಗಳೂರು ಜಿಲ್ಲೆಯ ಗಿರಿಯಾಪುರ ಮತ್ತು ಚನ್ನಾಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಸಬ್ವೇ ಕಾಮಗಾರಿ ಏ. 30ರಂದು ಪೂರ್ಣಗೊಂಡಿದ್ದು, ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ನೈಋತ್ಯ ರೈಲ್ವೆ ವಲಯದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.