ಬಿಜೆಪಿ ಅಭಿಯಾನಕ್ಕೆ ಅಭೂತಪೂರ್ವ ಯಶಸ್ಸು: ಶೆಟ್ಟರ

Team Udayavani, Jun 15, 2020, 6:17 AM IST

Huballi-tdy-1

ಹುಬ್ಬಳ್ಳಿ: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಎರಡನೇ ಅವಧಿಯ ಮೊದಲ ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷ ಆಯೋಜಿಸಿದ್ದ ಸಮರ್ಥ ನಾಯಕತ್ವ ಸ್ವಾವಲಂಬಿ ಭಾರತ ಅಭಿಯಾನದ ಕರ್ನಾಟಕ ಜನ ಸಂವಾದ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಬೃಹತ್‌, ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಹೇಳಿದರು.

ರವಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ವರ್ಚುಯಲ್‌ ರ್ಯಾಲಿಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಜನರನ್ನು ಯಶಸ್ವಿಯಾಗಿ ತಲುಪಲು ಆಯೋಜಿಸಿದ್ದ ಈ ಜನಸಂವಾದ ಕಾರ್ಯಕ್ರಮ ತನ್ನ ಗುರಿ ತಲುಪಿದೆ. ಬಿಜೆಪಿ ಕಾರ್ಯಾಲಯಗಳು, ಮನೆ ಮನೆಗಳು ಹಾಗೂ ತಮ್ಮ ಮೊಬೈಲ್‌ಗ‌ಳ ಮೂಲಕ ಈ ರ್ಯಾಲಿಯಲ್ಲಿ ಭಾಗವಹಿಸಿದ ಕೋಟ್ಯಂತರ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 6 ವರ್ಷಗಳಲ್ಲಿ ಅದರಲ್ಲೂ ವಿಶೇಷವಾಗಿ ತಮ್ಮ ಎರಡನೇ ಅವಧಿಯ ಮೊದಲ ವರ್ಷದ ಸಾಧನೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಕೋಟ್ಯಂತರ ಕಾರ್ಯಕರ್ತರನ್ನು ತಲುಪಲು ಇಂತಹ ಹೊಸತನಗಳಿಗೆ ಯಾವಾಗಲೂ ಬಿಜೆಪಿ ಪಕ್ಷ ಸದಾ ಸಿದ್ಧವಾಗಿ ಹೊಸ ಗುರಿ ತಲುಪಿದೆ ಎಂದು ಹೇಳಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಮ್ಮ ಭಾಷಣದಲ್ಲಿ ತಿಳಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಳೆದ 6 ವರ್ಷಗಳಲ್ಲಿ 6 ದಶಕಗಳಿಂದ ಬಾಕಿಯಿದ್ದ ಕಾರ್ಯಗಳನ್ನು ಮಾಡುವಲ್ಲಿ ಯಶಸ್ವಿಯಾಗಿದೆ. ಅಲ್ಲದೆ, ಕೋವಿಡ್ ಮಹಾಮಾರಿಯನ್ನು ವಿಶ್ವದಲ್ಲೇ ಅತ್ಯಂತ ಪರಿಣಾಮಕಾರಿಯಾಗಿ ನಿಯಂತ್ರಿಸಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.