ಸರಕು ಸಾಗಣೆ ವಾಹನ ಮುಷ್ಕರಕ್ಕೆ  ಸಾಥ್‌

Team Udayavani, Jul 21, 2018, 4:49 PM IST

21-july-16.jpg

ಹುಬ್ಬಳ್ಳಿ: ಇಂಧನ ದರ ಇಳಕೆ, ರಾಷ್ಟ್ರಾವ್ಯಾಪಿ ಏಕರೂಪ ದರ ನಿಗದಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ದೇಶವ್ಯಾಪಿ ಕರೆ ನೀಡಿರುವ ಸರಕು ಸಾಗಾಣಿಕೆ ವಾಹನಗಳ ಮುಷ್ಕರಕ್ಕೆ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಇಲ್ಲಿನ ಗಬ್ಬೂರು ವೃತ್ತದಲ್ಲಿ ಸರಕು ಸಾಗಾಣಿಕೆ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರಕಾರವೂ ಡೀಸೆಲ್‌ ದರ ಹೆಚ್ಚಳ ಮಾಡಿರುವುದು ಖಂಡನೀಯವಾಗಿದೆ. ಕೇಂದ್ರ ಸರಕಾರ ಕೂಡಲೇ ಟೋಲ್‌ ಮುಕ್ತ ಭಾರತ ಮಾಡಬೇಕು. ಥರ್ಡ್‌ಪಾರ್ಟಿ ವಿಮೆ ದರ ಕಡಿತಗೊಳಿಸಬೇಕು ಹಾಗೂ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಪ್ರವಾಸಿ ವಾಹನಗಳಿಗೆ ಹಾಗೂ ಬಸ್‌ಗಳಿಗೆ ರಾಷ್ಟ್ರೀಯ ಪರವಾನಗಿ ನೀಡುವುದು ಸೇರಿದಂತೆ ಅಖಿಲ ಭಾರತ ಮೋಟಾರು ಟ್ರಾನ್ಸ್‌ಪೋರ್ಟ್‌ ಕಾಂಗ್ರೆಸ್‌ ಬೇಡಿಕೆಗಳನ್ನು ಕೇಂದ್ರ ಸರಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.